ಮೈಸೂರು : ಮೈಸೂರಿನ ಪತ್ರಿಕಾ ಛಾಯಾಗ್ರಾಹಕ ಅನುರಾಗ್ ಬಸವರಾಜ್ (ಎಂ.ಎಸ್. ಬಸವಣ್ಣ) ಅವರ ಛಾಯಾಚಿತ್ರಗಳಿಗೆ ಫೋಟೋಗ್ರಫಿ ಸೊಸೈಟಿ ಆಫ್ ಅಮೆರಿಕಾ ಸಂಸ್ಥೆಯ ಎರಡು ಚಿನ್ನದ ಪದಕ ಸೇರಿದಂತೆ ಒಟ್ಟು 14 ಪದಕಳು ಲಭಿಸಿದೆ.
ಅನುರಾಗ್ ಬಸವರಾಜ್ ಅವರ ನಾಗರಹೊಳೆ ಅಭಯಾರಣ್ಯದಲ್ಲಿ ತೆಗೆದಿರುವ ಕಾಡು ಹಂದಿಯೊಂದನ್ನು ಬೇಟೆಯಾಡಲು ಅಟ್ಟಾಡಿಸುತ್ತಿರಿವ ಹುಲಿ ಚಿತ್ರ, ಚಿರತೆ ಸೆರೆ ಕಾರ್ಯಾಚರಣೆ ವೇಳೆ ಜನರನ್ನು ಅಟ್ಟಾಡಿಸುತ್ತಿರುವ ಚಿರತೆ ಮತ್ತು ದಸರಾ ಗಜಪಡೆಯ ತಾಲೀಮಿನ ಚಿತ್ರಕ್ಕೆ ಫೋಟೋಗ್ರಫಿ ಫಾರ್ ಲೈಫ್ ಸಂಸ್ಥೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆಯಲ್ಲಿ ಫೋಟೋಗ್ರಫಿ ಸೊಸೈಟಿ ಆಫ್ ಅಮೆರಿಕಾ ಸಂಸ್ಥೆಯ ಎರಡು ಚಿನ್ನದ ಪದಕ ಹಾಗೂ ಒಂದು ಕ್ಲಬ್ ಗೋಲ್ಡ್, ಕ್ಲಬ್ ಸಿಲ್ವರ್ ಹಾಗೂ ಮೆರಿಟ್ ಚಾಯ್ಸ್ ಗೋಲ್ಡ್ ಮೆಡಲ್ ಲಭಿಸಿದೆ.
ಅಲ್ಲದೆ, ಕಲಾಕುಂಬ ಫೋಟೋಗ್ರಫಿ ಕ್ಲಬ್ ಸಂಸ್ಥೆಯಿಂದ ಒಂದು ಚಿನ್ನ, ಒಂದು ಬೆಳ್ಳಿ, ಕಂಚಿನ ಪದಕ ಸೇರಿದಂತೆ ವಿವಿಧ ಸ್ಪಧೆಯಲ್ಲಿ ಒಟ್ಟು 14 ಪದಕಗಳು ಲಭಿಸಿವೆ.
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…
ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…
ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…
ಮೈಸೂರು ನಗರದ ಪ್ರತಿಯೊಂದೂ ವಾರ್ಡ್‌ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್‌ನ್ನು ಪ್ರತಿನಿಧಿಸುವ ಪಾಲಿಕೆ…