ಮೈಸೂರು: ಜಿಲ್ಲಾ ವ್ಯಾಪ್ತಿಯಲ್ಲಿ ಕಾಡಿನಿಂದ ನಾಡಿಗೆ ಬಂದಿದ್ದ 22 ಹುಲಿಗಳನ್ನು 42 ದಿನಗಳಲ್ಲಿ ಸೆರೆ ಹಿಡಿಯಲಾಗಿದೆ ಎಂದು ಮೈಸೂರು ವಿಭಾಗದ ಡಿಸಿಎಫ್ ಪರಮೇಶ್ ಹೇಳಿದ್ದಾರೆ.
42 ದಿನಗಳಲ್ಲಿ 12 ಮರಿ ಹುಲಿ, 7 ಗಂಡು ಹುಲಿ, ಮೂರು ಹೆಣ್ಣು ಹುಲಿಗಳು ಸೆರೆಯಾಗಿವೆ. ಜಿಲ್ಲೆಯ ಎಚ್.ಡಿ.ಕೋಟೆ, ಸರಗೂರು, ನಂಜನಗೂಡು ಹಾಗೂ ಹುಣಸೂರು ತಾಲ್ಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಈ ಹುಲಿಗಳು ಉಪಟಳ ನೀಡುತ್ತಿದ್ದವು.
ಇದನ್ನು ಓದಿ: ಮಾಲ್ದಾರೆ ವ್ಯಾಪ್ತಿಯಲ್ಲಿ ಆತಂಕ ಸೃಷ್ಟಿಸಿದ ಹುಲಿ
ಹುಲಿಯನ್ನು ಹಿಡಿಯಲು ಇಲಾಖೆಯಲ್ಲಿ ಎಲ್ಲಾ ರೀತಿಯ ಸಲಕರಣೆಗಳಿವೆ. ಮುಖ್ಯವಾಗಿ ಡ್ರೋನ್, ಜನ ಮತ್ತು ಪೊಲೀಸರ ಸಹಕಾರ ಇದ್ದರೆ ಮಾತ್ರ ಕಾರ್ಯಚರಣೆ ಯಶಸ್ವಿಯಾಗುತ್ತದೆ.
ಹಿಡಿದಿರುವ ಹುಲಿಗಳನ್ನು ಪುನರ್ವಸತಿ ಕೇಂದ್ರದಲ್ಲಿ ಬಿಡಲಾಗಿದೆ. ವೈದ್ಯರ ಸಲಹೆಯನ್ನು ಆಧರಿಸಿ ಹುಲಿಗಳನ್ನು ಕಾಡಿಗೆ ಮರಳಿ ಬಿಡುಗ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…
ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…
ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…
ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್ ಮುಂದೆ…
ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…