ಮೈಸೂರು

ಸ್ವಚ್ಛ ನಗರಿ ಮೈಸೂರಿಗೆ 2ನೇ ಸ್ಥಾನ

ಮೈಸೂರು ;ಸಾಂಸ್ಕೃತಿಕ ನಗರಿ ಮೈಸೂರುಗೆ ಮತ್ತೆ ಎರಡನೇ ಸ್ವಚ್ಛ ನಗರಿಯ ಗೌರವ ಲೌಯವಾಗಿದೆ. ಸ್ವಚ್ಚ ಸರ್ವೇಕ್ಷಣೆಯಲ್ಲಿ 3 ರಿಂದ 10 ಲಕ್ಷ ಜನಸಂಖ್ಯೆ ಹೊಂದಿರುವ ನಗರಗಳ ಪಟ್ಟಿಯಲ್ಲಿ ಮೈಸೂರು ನಗರದ ಎರಡನೇ ಸ್ಥಾನ ಪಡೆದಿದೆ. ಕಳೆದ ಬಾರಿ 2021ರಲ್ಲಿ ಮೈಸೂರು 7ನೇ  ಸ್ಥಾನದಲ್ಲಿತ್ತು. ದೇಶದ ಒಟ್ಟಾರೆ ಎಲ್ಲಾ ವಿಭಾಗಗಳ ಸ್ವಚ್ಛ ಸರ್ವೇಕ್ಷಣೆಯಲ್ಲಿ ಮೈಸೂರು 8ನೇ ಸ್ಥಾನದಲ್ಲಿದೆ. ದೇಶದ ಒಟ್ಟಾರೆ ಎಲ್ಲಾ ವಿಭಾಗಗಳ ಸರ್ವೇಕ್ಷಣೆಯಲ್ಲಿ ಮೈಸೂರು 8 ನೇ ಸ್ಥಾನದಲ್ಲಿದೆ. ಸ್ವಚ್ಛ ಸರ್ವೇಕ್ಷಣೆಗೆ ಸಂಬಂದಿಸಿದಂತೆ ಕೇಂದ್ರ ನಗರಾಬಿವೃದ್ಧಿ ಸಚಿವಾಲಯದಿಂದ ಜನವರಿ ತಿಂಗಳಿನಲ್ಲಿ ಮೈಸೂರು ಸುತ್ತ ಮುತ್ತ ಸರ್ವೇಕ್ಷಣಾ ಸರ್ವೇ ನಡೆಸಲಾಗಿತ್ತು. ಈ ಸ್ಪರ್ಧೆಯಲ್ಲಿ 1,850 ಕ್ಕೂ ಹೆಚ್ಚು ನಗರಗಳು ಭಾಗವಹಿಸಿದ್ದವು.

ಹೊಸದಿಲ್ಲಿಯ ತಲ್‌ ಕಟೋರಾ ಸ್ಟೇಡಿಯಂ ನಲ್ಲಿ ಶನಿವಾತ ನಡೆದ ಸಮಾಸರಂಭದಲ್ಲಿ ನಗರಾಭಿವೃದ್ಧಿ ಸಚಿವ ಹರ್ದೀವ್‌ ಪುರಿ ಸಿಂಗ್‌  ಪ್ರಶಸ್ತಿ ಪ್ರಧಾನ ಮಾಡಿದರು. ಮೈಸೂರು ಮಹಾನಗರಪಾಲಿಕೆಯ ಮಹಾಪೌರರಾದ ಶಿವಕುಮಾರ್‌ ಉಪ ಮಹಾಪೌರರಾದ ಡಾ ಜಿ ರೂಪ ಹಾಗೂ ಆಯುಕ್ತ ಲಕ್ಷ್ಮೀ ಕಾಂತ ರೆಡ್ಡಿ ಅವರು ಪ್ರಶಸ್ತಿ ಸ್ವೀಕರಿಸಿದರು.

andolana

Recent Posts

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

4 mins ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

7 mins ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

15 mins ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

28 mins ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

37 mins ago

ನರೇಗಾಗೆ ಯಾವ ಹೆಸರನ್ನು ಬೇಕಾದರು ಇಡಲಿ ; ಅಭ್ಯಂತರ ಇಲ್ಲ : ಸಚಿವ ಪ್ರಿಯಾಂಕ ಖರ್ಗೆ

ಗ್ರಾಮಗಳಲ್ಲಿ ಉದ್ಯೋಗ ಸೃಷ್ಟಿ ಮಾಡಲಿ : ಖರ್ಗೆ ಬೆಂಗಳೂರು : ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಮಹಾತ್ಮ ಗಾಂಧೀಜಿ ಅವರ…

56 mins ago