ಮೈಸೂರು ;ಸಾಂಸ್ಕೃತಿಕ ನಗರಿ ಮೈಸೂರುಗೆ ಮತ್ತೆ ಎರಡನೇ ಸ್ವಚ್ಛ ನಗರಿಯ ಗೌರವ ಲೌಯವಾಗಿದೆ. ಸ್ವಚ್ಚ ಸರ್ವೇಕ್ಷಣೆಯಲ್ಲಿ 3 ರಿಂದ 10 ಲಕ್ಷ ಜನಸಂಖ್ಯೆ ಹೊಂದಿರುವ ನಗರಗಳ ಪಟ್ಟಿಯಲ್ಲಿ ಮೈಸೂರು ನಗರದ ಎರಡನೇ ಸ್ಥಾನ ಪಡೆದಿದೆ. ಕಳೆದ ಬಾರಿ 2021ರಲ್ಲಿ ಮೈಸೂರು 7ನೇ ಸ್ಥಾನದಲ್ಲಿತ್ತು. ದೇಶದ ಒಟ್ಟಾರೆ ಎಲ್ಲಾ ವಿಭಾಗಗಳ ಸ್ವಚ್ಛ ಸರ್ವೇಕ್ಷಣೆಯಲ್ಲಿ ಮೈಸೂರು 8ನೇ ಸ್ಥಾನದಲ್ಲಿದೆ. ದೇಶದ ಒಟ್ಟಾರೆ ಎಲ್ಲಾ ವಿಭಾಗಗಳ ಸರ್ವೇಕ್ಷಣೆಯಲ್ಲಿ ಮೈಸೂರು 8 ನೇ ಸ್ಥಾನದಲ್ಲಿದೆ. ಸ್ವಚ್ಛ ಸರ್ವೇಕ್ಷಣೆಗೆ ಸಂಬಂದಿಸಿದಂತೆ ಕೇಂದ್ರ ನಗರಾಬಿವೃದ್ಧಿ ಸಚಿವಾಲಯದಿಂದ ಜನವರಿ ತಿಂಗಳಿನಲ್ಲಿ ಮೈಸೂರು ಸುತ್ತ ಮುತ್ತ ಸರ್ವೇಕ್ಷಣಾ ಸರ್ವೇ ನಡೆಸಲಾಗಿತ್ತು. ಈ ಸ್ಪರ್ಧೆಯಲ್ಲಿ 1,850 ಕ್ಕೂ ಹೆಚ್ಚು ನಗರಗಳು ಭಾಗವಹಿಸಿದ್ದವು.
ಹೊಸದಿಲ್ಲಿಯ ತಲ್ ಕಟೋರಾ ಸ್ಟೇಡಿಯಂ ನಲ್ಲಿ ಶನಿವಾತ ನಡೆದ ಸಮಾಸರಂಭದಲ್ಲಿ ನಗರಾಭಿವೃದ್ಧಿ ಸಚಿವ ಹರ್ದೀವ್ ಪುರಿ ಸಿಂಗ್ ಪ್ರಶಸ್ತಿ ಪ್ರಧಾನ ಮಾಡಿದರು. ಮೈಸೂರು ಮಹಾನಗರಪಾಲಿಕೆಯ ಮಹಾಪೌರರಾದ ಶಿವಕುಮಾರ್ ಉಪ ಮಹಾಪೌರರಾದ ಡಾ ಜಿ ರೂಪ ಹಾಗೂ ಆಯುಕ್ತ ಲಕ್ಷ್ಮೀ ಕಾಂತ ರೆಡ್ಡಿ ಅವರು ಪ್ರಶಸ್ತಿ ಸ್ವೀಕರಿಸಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…