ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾನುವಾರ 3.9ರ ತೀವ್ರತೆಯ ಭೂಕಂಪ ಸಂಭವಿಸಿದೆ. ಆದರೆ ಯಾವುದೇ ಪ್ರದೇಶದಲ್ಲಿಯೂ ಸಾವು ನೋವು, ಆಸ್ತಿ ಹಾನಿ ಆದ ವರದಿಗಳಿಲ್ಲ. ಬೆಳಗ್ಗೆ 6.57 ಗಂಟೆಗೆ ಸಾಧಾರಣ ತೀವ್ರತೆಯ ಕಂಪನ ಸಂಭವಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಶ್ರೀನಗರದಿಂದ 38 ಕಿ.ಮೀಟರ್ ದೂರದಲ್ಲಿರುವ ಬಂಡಿಪೋರಾ ಪ್ರದೇಶದಲ್ಲಿ ಕಂಪನದ ಕೇಂದ್ರ ಬಿಂದು ದಾಖಲಾಗಿದೆ. ಕಾಶ್ಮೀರವು ಭೂಕಂಪನ ಪೀಡಿತ ಪ್ರದೇಶದಲ್ಲಿ ನೆಲೆಗೊಂಡಿದೆ. ಈ ಹಿಂದೆಯೂ ಅಲ್ಲಿ ದೊಡ್ಡ ಮಟ್ಟದ ಕಂಪನಗಳು ಸಂಭವಿಸಿದ್ದವು.
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…