ಮೈಸೂರು : ಇತ್ತೀಚೆಗೆ ಮೈಸೂರಿನಲ್ಲಿ ಡ್ರಗ್ಸ್ ತಯಾರಿಕ ಘಟಕ ಮತ್ತು ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳು ಪತ್ತೆಯಾಗಿತ್ತು. ಆದರೆ, ಇದೀಗ ಜಿಲ್ಲೆಯ ಹುಣಸೂರು ತಾಲ್ಲೂಕು ಭಾಗದಲ್ಲೂ ಡ್ರಗ್ಸ್ ಜಾಲ ಪತ್ತೆಯಾಗಿದೆ. ಇದು ಈ ಭಾಗದಲ್ಲಿ ಡ್ರಗ್ಸ್ ಬೇರೂರಿರುವುದನ್ನು ಸ್ಪಷ್ಟಪಡಿಸಿದಂತಿದೆ.
ಹುಣಸೂರು ತಾಲ್ಲೂಕು ದಾನಸಪುರ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಡ್ರಗ್ಸ್ ಮಾರಾಟ ಜಾಲವನ್ನು ಜಿಲ್ಲಾ ಪೊಲೀಸರು ಭೇದಿಸಿದ್ದು, ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಗ್ರಾಮದ ಮನೆಯೊಂದರಲ್ಲಿ ಸಿಂಥೆಟಿಕ್ ಡ್ರಗ್ಸ್ ದಾಸ್ತಾನು ಮಾಡಿರುವ ಬಗ್ಗೆ ಮಾಹಿತಿ ಅರಿತ ಪೊಲೀಸರು ಏಕಾಏಕಿ ದಾಳಿ ನಡೆಸಿದ್ದಾರೆ. ಈ ವೇಳೆ ಕೋಟ್ಯಾಂತರ ಮೌಲ್ಯದ 30 ಕೆ.ಜಿಗಿಂತಲೂ ಹೆಚ್ಚಿನ ಸಿಂಥೆಟಿಕ್ ಡ್ರಗ್ಸ್ ಮತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆರೋಪಿಗಳಿಬ್ಬರು ಮೈಸೂರಿನವರೇ, ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.15ರಂದು ಖ್ಯಾತ ನಟ ವಿ.ರವಿಚಂದ್ರನ್ ಅವರು…
ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ ಸರಗೂರು: ಪಟ್ಟಣದ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…
ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…
ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…
ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…