ಮೈಸೂರು: ಇಲ್ಲಿನ ಯರಗನಹಳ್ಳಿಯಲ್ಲಿ ವಾಸವಿದ್ದ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಸಿಲಿಂಡರ್ ಸೋರಿಕೆಯಿಂದ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಬಟ್ಟೆ ಐರನ್ ಕೆಲಸ ಮಾಡುತ್ತಿದ್ದ ಕುಮಾರಸ್ವಾಮಿ (45), ಮಂಜುಳಾ (39), ಅರ್ಚನಾ (19) ಮತ್ತು ಸ್ವಾತಿ (17) ಮೃತ ದುರ್ದೈವಿಗಳು. ಸ್ಥಳಕ್ಕೆ ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…