Attack on old hatred Assault with deadly weapons
ಮೈಸೂರು: ಇಲ್ಲಿನ ರಾಮಾನುಜ ರಸ್ತೆಯಲ್ಲಿ ದುಷ್ಕರ್ಮಿಗಳಿಂದ ಹಲ್ಲೆಗೆ ಒಳಗಾಗಿ ಕೆ.ಆರ್.ಆಸ್ಪತ್ರೆಗೆ ದಾಖಲಾಗಿದ್ದ ನಾಲ್ವರು ದಿಢೀರ್ ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದ ಎರಡು ದಿನಗಳ ಹಿಂದೆ ಆಟೋದಲ್ಲಿದ್ದ ಕುಮುದಾ, ವಿಶಾಲಾಕ್ಷಿ, ರೇಣುಕಮ್ಮ, ರಾಜಣ್ಣ ಎಂಬುವವರ ಮೇಲೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ಹಲ್ಲೆ ನಡೆಸಿದ್ದರು.
ಹಲ್ಲೆಗೊಳಗಾದವರು ಕೆ.ಆರ್.ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಆಸ್ಪತ್ರೆಯಿಂದ ನಾಪತ್ತೆಯಾಗಿರುವ ನಾಲ್ವರು ಮನೆಯಲ್ಲಿ ಇಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಹಲ್ಲೆಗೊಳಗಾದವರು ವೈದ್ಯರ ಅನುಮತಿಯನ್ನೂ ಪಡೆಯದೇ ಏಕಾಏಕಿ ಆಸ್ಪತ್ರೆಯಿಂದ ತೆರಳಿದ್ದಾರೆ ಎನ್ನಲಾಗಿದೆ. ನಾಲ್ವರ ನಾಪತ್ತೆಯಿಂದ ಹಲವು ಅನುಮಾನ ಹುಟ್ಟಿಕೊಂಡಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…