ಮೈಸೂರು

ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ 4500 ಅಪ್ರೆಂಟಿಸ್‌ ಹುದ್ದೆಗಳು

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 4500 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 20 ರಿಂದ 28ವರ್ಷ ವಯೋ ಮಿತಿಯ ಪದವೀಧರರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಜೂನ್ 23ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಮೀಸಲಾತಿಗೆ ಅನುಗುಣವಾಗಿ ವಯೋಮಿತಿ ಸಡಿಲಿಕೆ ಇದೆ. ಆಯ್ಕೆ ಪ್ರಕ್ರಿಯೆಯು ಆನ್‌ಲೈನ್ ಪರೀಕ್ಷೆ ಮತ್ತು ಸ್ಥಳೀಯ ಭಾಷಾ ಪರೀಕ್ಷೆಯನ್ನು ಒಳಗೊಂಡಿದೆ.

ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಅಗತ್ಯ ಪ್ರಮಾಣಪತ್ರಗಳು, ದಾಖಲೆಗಳನ್ನು ಸ್ಕ್ಯಾನ್ ಮಾಡಿದ ಬಳಿಕ ನಿಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಅರ್ಜಿ ಯನ್ನು ಆನ್‌ಲೈನ್‌ನಲ್ಲಿ ಅಪ್ ಲೋಡ್ ಮಾಡಿ, ನಿಮ್ಮ ಮೀಸಲು ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ, ಸ್ವೀಕೃತಿ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಿ. ಹೆಚ್ಚಿನ ಮಾಹಿತಿಗಳನ್ನು central bankodindia.co.in ವೆಬ್‌ಸೈಟ್‌ನಲ್ಲಿ ಪಡೆಯಬಹುದು.

ಆಂದೋಲನ ಡೆಸ್ಕ್

Recent Posts

‘ಧಮ್ಮಪಯಣ’ ಪ್ರಚಾರ ವಾಹನಗಳಿಗೆ ಎಆರ್‌ಕೆ ಚಾಲನೆ

ಚಾ.ನಗರದಲ್ಲಿ ಅಂತಾರಾಷ್ಟ್ರೀಯ ಬೌದ್ಧ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಚಾರ ಮಾಡಲಿರುವ ವಾಹನಗಳು ಚಾಮರಾಜನಗರ : ಧಮ್ಮ ಪಯಣ ಜಾಗೃತಿ ಜಾಥಾದ…

7 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಮೈಸೂರು ದಸರಾ ಚಲನಚಿತ್ರೋತ್ಸವಕ್ಕೆ ಕೊಕ್?!

ಮೈಸೂರು ದಸರಾ ಎಂದರೆ ಜಂಬೂಸವಾರಿ, ಅರಮನೆಯ ದೀಪಾಲಂಕಾರ, ಸಂಗೀತ-ನೃತ್ಯ ಕಾರ್ಯಕ್ರಮಗಳು, ಯುವ ದಸರಾ, ಆಹಾರ ಮೇಳ, ವಸ್ತುಪ್ರದರ್ಶನ ಮಾತ್ರವಲ್ಲ. ಕಳೆದ…

7 hours ago

ಜಂಬೂಸವಾರಿ ; ಯಾರು ಹೊಸ ರಾಯಭಾರಿ?

ಕೆ. ಬಿ. ರಮೇಶನಾಯಕ ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಯಲ್ಲಿ ಸಾಗಲಿರುವ ಗಜಪಡೆಯ ಹೊಸ ಸಾರಥಿಯ ಆಯ್ಕೆಗಾಗಿ…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌  4 ಶುಕ್ರವಾರ

7 hours ago

ಕೆಪಿಎಸ್‌ಸಿ ಹಗರಣ | ಜ್ಞಾನೇಂದ್ರ ಕುಮಾರ್ ಅಮಾನತ್ತು

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ 2016ನೇ ಬ್ಯಾಚ್‌ನ…

17 hours ago

ವ್ಯಾಪಕ ಟೀಕೆ : ವಿವಾದಾತ್ಮಕ ʼಉದ್ಯಾನ ಮಸೂದೆʼ ಹಿಂಪಡೆಯಲು ಸರ್ಕಾರ ನಿರ್ಧಾರ

​ಬೆಂಗಳೂರು : ಸಾರ್ವಜನಿಕರಿಂದ ವ್ಯಕ್ತವಾದ ತೀವ್ರ ವಿರೋಧ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ವಿವಾದಿತ ‘ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) (ತಿದ್ದುಪಡಿ)…

18 hours ago