ಮೈಸೂರು

ಮಾರಾಟವಾಗದೆ ಉಳಿದಿದ್ದ 5,288 ಲೀ. ಬೀಯರ್ ನಾಶ

ಮೈಸೂರು : ಮಾರಾಟವಾಗದೆ ಉಳಿದಿದ್ದ 5,288 ಲೀಟರ್‌ ಬೀಯರ್‌ ಅನ್ನು ಅಬಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಬುಧವಾರ ನಾಶಪಡಿಸಿದರು.

ಕೆಎಸ್‌ಬಿಸಿಎಲ್ ಮೈಸೂರು-1 ಡಿಪೋ ಕೂರ್ಗಳ್ಳಿಯ ಅಬಕಾರಿ ಉಪ ಅಧಿಕ್ಷಕ ಎಲ್.ಬಿ.ವಿಕ್ರಮ್ ಮತ್ತು ಡಿಪೋನ ವ್ಯವಸ್ಥಾಪಕರು, ಮತ್ತು ಇಲಾಖಾ ಸಿಬ್ಬಂದಿಗಳೊಂದಿಗೆ ಮಾರಾಟವಾಗದೆ ಉಳಿದಿದ್ದ ಒಟ್ಟು 3185 ಲೀಟರ್ ಬಿಯರ್‌ನ್ನು ಹಾಗೂ ಕೆ.ಎಸ್.ಬಿ.ಸಿ.ಎಲ್. ಮೈಸೂರು-2 ಡಿಪೋ ಅಬಕಾರಿ ನಿರೀಕ್ಷಕರು ಹಾಗೂ ಡಿಪೋನ ವ್ಯವಸ್ಥಾಪಕರು ಮತ್ತು ಇಲಾಖಾ ಸಿಬ್ಬಂದಿಗಳೊಂದಿಗೆ ಮಾರಾಟವಾಗದೆ ಉಳಿದಿದ್ದ ಒಟ್ಟು 2013ಲೀಟರ್ ಬಿಯರ್ ಒಳಗೊಂಡಂತೆ ಒಟ್ಟು 5,288 ಲೀಟರ್ ಬಿಯರ್‌ನ್ನು ನಾಶಪಡಿಸಲಾಯಿತು ಎಂದು ಅಬಕಾರಿ ಉಪ ಅಧಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಮೈಸೂರು ನಗರ ಜಿಲ್ಲೆಯ ಅಬಕಾರಿ ಉಪ ಆಯುಕ್ತರ ಆದೇಶದ ಮೇರೆಗೆ ಮೈಸೂರು ಉಪ ವಿಭಾಗದ ಅಬಕಾರಿ ಉಪ ಅಧಿಕ್ಷಕರಾದ ಎಚ್.ಕೆ.ರಮೇಶ್ ನೇತೃತ್ವದಲ್ಲಿ ನಾಶ ಮಾಡಲಾಯಿತು

ಆಂದೋಲನ ಡೆಸ್ಕ್

Recent Posts

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: 9 ಮಂದಿಗೆ ಗಾಯ

ಹನೂರು: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 9 ಜನರು ಗಾಯಗೊಂಡಿರುವ ಘಟನೆ ಹನೂರು ಪಟ್ಟಣದ ಹೊರವಲಯದ ಮಹದೇಶ್ವರ ಐಟಿಐ ಕಾಲೇಜು…

4 hours ago

ಹುಬ್ಬೆ ಹುಣಸೆ ಡ್ಯಾಂ ಭರ್ತಿ, ಇದು ಮಾದಪ್ಪನ ಕೃಪೆ ಎಂದ ಶಾಸಕ ಮಂಜುನಾಥ್

ಹನೂರು : ಕ್ಷೇತ್ರದ ಅಧಿದೇವತೆ ಮಲೆ ಮಾದೇಶ್ವರ ಸ್ವಾಮಿ ಕೃಪೆಯಿಂದಲೇ ಈ ಬಾರಿ ಉತ್ತಮ ಮಳೆಯಾಗಿ, ಬರಗಾಲದಿಂದ ಕಂಗೆಟ್ಟಿದ್ದ ರೈತರ…

4 hours ago

ಓದುಗರ ಪತ್ರ: ‘ಜಗವೆ ಕೊಂಡಾಡುವ ಹಾಗೆ’

‘ಜಗವೆ ಕೊಂಡಾಡುವ ಹಾಗೆ’ ಕರುನಾಡ ಕಂಬನಿ, ಜನಮನದ ನಾಡಿ ಅರ್ಜುನನಿಗೆ ಅಶ್ರುತರ್ಪಣೆ ಅಭಿಮಾನದ ಅಭಿಮನ್ಯುಗೆ ಹೃದಯದ ಅಭಿನಂದನೆ ಅಂಬಾರಿಯ ಹೊತ್ತು…

8 hours ago

ಓದುಗರ ಪತ್ರ: ಮೈಕ್ರೋ ಜೆರಾಕ್ಸ್ ಹಾವಳಿಗೆ ಕಡಿವಾಣ ಹಾಕಿ

ಪರೀಕ್ಷಾ ಸಮಯದಲ್ಲಿ ಬಹುತೇಕ ಜೆರಾಕ್ಸ್ ಅಂಗಡಿಗಳ ಮುಂದೆ ವಿದ್ಯಾರ್ಥಿಗಳ ದಂಡೇ ನೆರೆದಿರುತ್ತದೆ. ಪರೀಕ್ಷಾ ಸಮಯದಲ್ಲಿ ನೋಟ್ಸ್‌ಗಳನ್ನು ಜೆರಾಕ್ಸ್ ಮಾಡಿಸಲು ಬರುವವರಿಗಿಂತ…

8 hours ago

ಓದುಗರ ಪತ್ರ: ಅಂಬೇಡ್ಕರ್ ಪ್ರತಿಮೆಗೆ ದೀಪಾಲಂಕಾರ ವ್ಯವಸ್ಥೆಯಾಗಲಿ

ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಆವರಣದಲ್ಲಿ ಕಳೆದ  ಕೆಲವು ದಿನಗಳಿಂದ ೨೦೨೬ರ ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಯುವ ಸಂಭ್ರಮ…

8 hours ago

ಓದುಗರ ಪತ್ರ: ಮಿತಿ ಹೆಚ್ಚಳ ಕಾರ್ಮಿಕ ಸ್ನೇಹಿ ನಿರ್ಧಾರ

ಸಾಮಾಜಿಕ ಭದ್ರತೆಯ ಒಂದು ಭಾಗವಾದ ನೌಕರರ ಭವಿಷ್ಯ ನಿಧಿ ವ್ಯಾಪ್ತಿಗೆ ಒಳಪಡುವ ನೌಕರರ ವೇತನ ಮಿತಿಯನ್ನು ೧೫ ಸಾವಿರ ರೂಪಾಯಿಗಳಿಂದ…

8 hours ago