ಮೈಸೂರು

6 ಮಂದಿ ಸಾವು ಪ್ರಕರಣ ; ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಈ ವಿಚಾರ ತಿಳಿದು ದುಃಖವಾಯಿತು. ಅವರ ಕುಟುಂಬ ಸದಸ್ಯರಿಗೆ ಅಗಲಿಕೆಯ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಕುಟುಂಬ ಸದಸ್ಯರನ್ನು ಕಳೆದುಕೊಂಡು ನೊಂದಿರುವ ಜೀವಗಳಿಗೆ ಆರ್ಥಿಕ ಸವಾಲುಗಳು ಮತ್ತಷ್ಟು ಬಾಧಿಸದಿರಲಿ ಎಂಬ ಮಾನವೀಯ ಕಾಳಜಿಯೊಂದಿಗೆ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು.

ದುರ್ಘಟನೆಯಲ್ಲಿ ರಕ್ಷಿಸಲ್ಪಟ್ಟು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಆದಷ್ಟು ಬೇಗ ಗುಣಮುಖರಾಗಿ ತಮ್ಮವರನ್ನು ಕೂಡಿಕೊಳ್ಳಲಿ ಎಂದು ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಹಾರೈಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

35 mins ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

2 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

2 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

7 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

7 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

7 hours ago