ಮೈಸೂರು: ಮೂಲ ಸೌಕರ್ಯ ಎದುರಿಸುತ್ತಿರುವ ಬುಡಕಟ್ಟು ಸಮುದಾಯಗಳು ವಾಸಿಸುತ್ತಿರುವ ಹಾಡಿಗಳ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ದಿಟ್ಟ ಕ್ರಮ ಕೈಗೊಂಡಿದೆ.
ಪ್ರಧಾನ ಮಂತ್ರಿ ಜನ್ ಜಾತೀಯ ಉನ್ನತ್ ಗ್ರಾಮ ಯೋಜನೆಯಡಿ ಮೈಸೂರು ಜಿಲ್ಲೆಯ 62 ಗ್ರಾಮಗಳು ಆಯ್ಕೆಯಾಗಿರುವುದು ವಿಶೇಷ.
ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ, ಸರಗೂರು, ಹುಣಸೂರು, ಮೈಸೂರು, ಪಿರಿಯಾಪಟ್ಟಣ, ನಂಜನಗೂಡು, ಟಿ.ನರಸೀಪುರ ತಾಲ್ಲೂಕಿನಲ್ಲಿ ಕೇಂದ್ರ ಸರ್ಕಾರದ ಈ ಯೋಜನೆಗೆ ಮೊದಲ ಹಂತದಲ್ಲಿ 62 ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ.
ಇಲ್ಲಿ ಬುಡಕಟ್ಟು ಜನರ ಸಮಗ್ರ ಅಭಿವೃದ್ಧಿ ಮತ್ತು ಕಲ್ಯಾಣಕ್ಕಾಗಿ ಈ ಯೋಜನೆ ತಯಾರಿಸಲಾಗಿದೆ. ಬುಡಕಟ್ಟು ಜನಾಂಗದ ಸರ್ವತೋಮುಖ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಪಣ ತೊಟ್ಟಿದ್ದು, ಈ ಮೂಲಕ ಹಳ್ಳಿಗಳ ಸಮಗ್ರ ಅಭಿವೃದ್ಧಿಗೂ ಶ್ರಮ ವಹಿಸುತ್ತಿದೆ.
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸಲು ಬಿಜೆಪಿಗೆ ಒಂದು ಅವಕಾಶ ಕೊಡಿ. ಭಯ, ಭ್ರಷ್ಟಾಚಾರ ಹಾಗೂ ದುರಾಡಳಿತವನ್ನು ಉತ್ತಮ ಆಡಳಿತದೊಂದಿಗೆ…
ಬೆಂಗಳೂರು: ದೇಶದಾದ್ಯಂತ ಕೇಂದ್ರ ಚುನಾವಣಾ ಆಯೋಗ ಕೈಗೆತ್ತಿಕೊಂಡಿರುವ ವಿಶೇಷ ಮತದಾರರ ಪರಿಷ್ಕರಣೆ (ಎಸ್‌ಐಆರ್)ಯನ್ನು ಕರ್ನಾಟಕದಲ್ಲೂ ನಡೆಸಬೇಕೆಂದು ಕೇಂದ್ರ ಸಚಿವೆ ಶೋಭಾ…
ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಾಹಿತಿ ಪ್ರಕಾರ…
ಟಿ.ನರಸೀಪುರ: ಇಂದು ವೈಕುಂಠ ಏಕಾದಶಿಯ ಸಂಭ್ರಮ ಮನೆಮಾಡಿದ್ದು, ಟಿ.ನರಸೀಪುರದ ಪ್ರಸಿದ್ಧ ಶ್ರೀ ಗುಂಜಾನರಸಿಂಹಸ್ವಾಮಿ ದೇವಾಲಯದಲ್ಲಿ ಏಕಾದಶಿ ಪ್ರಯುಕ್ತ ವಿಶೇಷ ಪೂಜಾ…
ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಶೆಡ್ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಮನೆ ಕೊಡುವ ಕುರಿತು ಗೃಹ ಸಚಿವ…
ಡಾಕಾ: ಮಾಜಿ ಪ್ರಧಾನಿ ಮತ್ತು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷೆ ಬೇಗಂ ಖಲೀದಾ ಜಿಯಾ ಇಂದು ಬೆಳಿಗ್ಗೆ ಡಾಕಾದ ಎವರ್‌ಕೇರ್…