ಮೈಸೂರು: ನೈಋತ್ಯ ರೈಲ್ವೆ ಮೈಸೂರು ವಿಭಾಗದಿಂದ ೬೮ನೇ ರೈಲ್ವೆ ಸಪ್ತಾಹವನ್ನು ಶುಕ್ರವಾರ ನಗರದ ಯಾದವಗಿರಿಯ ಚಾಮುಂಡಿ ಆಫೀಸರ್ಸ್ ಕ್ಲಬ್‌ನಲ್ಲಿ ಆಚರಿಸಲಾಯಿತು.
ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಶಿಲ್ಪಿ ಅಗರ್‌ವಾಲ್ ಅವರು, ೨೦೨೨-೨೩ನೇ ಹಣಕಾಸು ವರ್ಷದಲ್ಲಿನ ಅಸಾಧಾರಣ ಕಾರ್ಯಕ್ಷಮತೆ ತೋರಿ ರೈಲ್ವೆಗೆ ಅನುಕರಣೀಯ ಕೊಡುಗೆಗಳನ್ನು ನೀಡಿದ ಒಟ್ಟು ೨೨ ಪರಿಶ್ರಮಿ ಸಿಬ್ಬಂದಿಗಳಿಗೆ ವೈಯಕ್ತಿಕ ಪ್ರಶಸ್ತಿಗಳನ್ನು ನೀಡಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕರುಗಳಾದ ವಿನಾಯಕ್ ನಾಯಕ್ ಮತ್ತು ಶ್ರೀಮತಿ ಇ.ವಿಜುಯ ಉಪಸ್ಥಿತರಿದ್ದರು. ಹಿರಿಯ ವಿಭಾಗೀಯ ಸಿಬ್ಬಂದಿ ಅಧಿಕಾರಿ ವಿಷ್ಣು ಗೌಡ ಮತ್ತು ಮೈಸೂರು ವಿಭಾಗದ ಇತರ ವಿಭಾಗಗಳ ಅಧಿಕಾರಿಗಳು ಭಾಗವಹಿಸಿದ್ದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…