ಮೈಸೂರು : ಮತದಾನ ನಮ್ಮೆಲ್ಲರ ಹಕ್ಕು ಮತ್ತು ಕರ್ತವ್ಯ. ಆದರೆ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಅತಿ ಮುಖ್ಯವಾದ ಈ ಕರ್ತವ್ಯ ನಿರ್ವಹಣೆಯಿಂದ ದೂರ ಉಳಿದಿರುವ ವಿದ್ಯಾವಂತರ ಸಂಖ್ಯೆ ಸಹ ಹೆಚ್ಚು. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮತದಾರರ ಭಾಗವಹಿಸುವಿಕೆ ಹೆಚ್ಚಿಸುವ ನಿಟ್ಟಿನಲ್ಲಿ ಮೈಸೂರು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರ ನೇತೃತ್ವದಲ್ಲಿ ಹಲವು ಅಭಿಯಾನಗಳನ್ನು ಮಾಡಲಾಗುತ್ತದೆ. ಎರಡು ಕಡೆ ಹೆಸರಿರುವ ಮತದಾರರ ಹೆಸರುಗಳನ್ನು ಡಿಲೀಟ್ ಮಾಡಲಾಗಿದ್ದು, ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲನೆ ನಡೆಸಿಕೊಳ್ಳುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ
80 ವರ್ಷ ತುಂಬಿದವರು, ಹಾಸಿಗೆ ಹಿಡಿದಿರುವವರು, ವಿಶೇಷ ಚೇತನರ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ಅಂದಾಜು 80,000ಕ್ಕೂ ಹೆಚ್ಚು 80 ವರ್ಷ ಪೂರೈಸಿದವರು ಹಾಗೂ 30,000 ವಿಶೇಷ ಚೇತನರಿದ್ದಾರೆ. ಇವರೆಲ್ಲರಿಗೂ ಅಂಚೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಗುವುದು’’ ಎಂದರು
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…