ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ.
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನಲ್ಲಿ ಈ ಘಟನೆ ನಡೆದಿದೆ. ಲೋಕೇಶ್ ಎಂಬಾತ ಡಿಸೆಂಬರ್.3ರಂದು 9ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದನು. ಈ ಬಗ್ಗೆ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ: ಮಂಡ್ಯ ಭಾಗದ ರೈತರ ಅಭಿವೃದ್ಧಿಗೆ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆ: ಎನ್ ಚಲುವರಾಯಸ್ವಾಮಿ
ಆರೋಪಿ ಇಂದು ಪೊಲೀಸರಿಗೆ ಶರಣಾಗಲು ಬರುತ್ತಿದ್ದ ವೇಳೆ ಆತನನ್ನು ಹಿಡಿದ ಗ್ರಾಮಸ್ಥರು ನಡುರಸ್ತೆಯಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬಳಿಕ ಬಿಳಿಕೆರೆ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…