ಮೈಸೂರು ; ನಗರದ ರಾಮನುಜ ರಸ್ತೆಯ 9ನೇ ಕ್ರಾಸ್ ಬಳಿ ಇರುವ ಕೆರೆಯ ದಡದಲ್ಲಿ ಮೊಸಳೆ ಬಾಯಿಗೆ ಹಸು ಬಲಿಯಾಗಿರುವ ಘಟನೆ ನಡೆದಿದೆ.
ನೀರನ್ನು ಕುಡಿಯಲು ಹೋದ ಹಸುವನ್ನು ಎಳೆದೊಯ್ದು ಮೊಸಳೆ ತಿಂದು ಹಾಕಿದೆ ಎನ್ನಲಾಗಿದೆ. ಸ್ಥಳೀಯರಿಗೆ ಸೇರಿದ ಹಸು ಮೊಸಳೆ ಬಾಯಿಗೆ ತುತ್ತಾಗಿದೆ. ಮನೆಯ ಹಿಂಭಾಗದ ಜಾಗದಲ್ಲಿ ಹಸುವನ್ನು ಮೇಯಲು ಬಿಟ್ಟಿದ್ದು ಇಂದು ಬೆಳಿಗ್ಗೆ ಮೊಸಳೆ ಹಸುವನ್ನು ಕೆರೆಯ ಒಳಗೆ ಎಳೆದೊಯ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇಂದು ಬೆಳಗ್ಗೆ ಹಸು ಕೆರೆಯಲ್ಲಿ ಬಿದ್ದಿರುವುದನ್ನು ಗಮನಿಸಿ ಸ್ಥಳೀಯ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ. ನಂತರ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಮುಂದಿನ ಕಾರ್ಯಚರಣೆ ಕೈಗೊಂಡಿದ್ದಾರೆ.
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…