darshan darshan farm house (1)farm house (1)
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿರುವ ವಿನೀಶ್ ದರ್ಶನ್ ಫಾರಂಹೌಸ್‌ನಲ್ಲಿ ನೀರವ ಮೌನ ಆವರಿಸಿದೆ.
ಟಿ.ನರಸೀಪುರ ರಸ್ತೆಯ ಕೆಂಪಯ್ಯನ ಹುಂಡಿ ಬಳಿಯಿರುವ ವಿನೀಶ್ ದರ್ಶನ್ ಫಾರಂ ಹೌಸ್‌ನಲ್ಲಿ ನಟ ದರ್ಶನ್ ಅವರು, ಕುದುರೆ, ಹಸು, ಕೋಳಿ, ಬಾತುಕೋಳಿ ಸೇರಿದಂತೆ ಅನೇಕ ಸಾಕು ಪ್ರಾಣಿಗಳನ್ನು ಸಾಕಿದ್ದಾರೆ.
ನಿನ್ನೆ ತಾನೇ ಫಾರಂಹೌಸ್‌ನಿಂದ ಹೊರಟಿರುವ ನಟ ದರ್ಶನ್, ಇಂದು ಜಾಮೀನು ರದ್ದಾದ ಬೆನ್ನಲ್ಲೇ ತೀವ್ರ ಆತಂಕಗೊಂಡಿದ್ದಾರೆ.
ಸುಪ್ರೀಂಕೋರ್ಟ್‌ನಲ್ಲಿ ದರ್ಶನ್‌ಗೆ ಬಿಗ್ ಶಾಕ್ ಎದುರಾಗುತ್ತಿದ್ದಂತೆ ಫಾರಂಹೌಸ್‌ನಲ್ಲಿ ನೀರವ ಮೌನ ಆವರಿಸಿದೆ. ದರ್ಶನ್ ಮೈಸೂರಿಗೆ ಬಂದಾಗಲೆಲ್ಲಾ ಫಾರಂಹೌಸ್‌ನಲ್ಲಿ ಉಳಿದುಕೊಂಡು ಸಾಕುಪ್ರಾಣಿಗಳ ಜೊತೆ ಕಾಲ ಕಳೆಯುತ್ತಿದ್ದರು. ಆದರೀಗ ದರ್ಶನ್ ಜೈಲು ಪಾಲಾಗಲಿದ್ದು, ಕುಟುಂಬಸ್ಥರಿಗೂ ತೀವ್ರ ಬೇಸರ ತಂದಿದೆ.
ಮುಂಬೈ : ಖ್ಯಾತ ಗಾಯಕಿ ಆಶಾ ಭೋಸ್ಲೆ (92) ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಆಶಾ ಭೋಸ್ಲೆ ಅವರಿಗೆ…
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನರಾಚನೆಗೆ ಒತ್ತಡ ಹೆಚ್ಚಾಗಿದ್ದು, 20ಕ್ಕೂ ಹೆಚ್ಚು ಶಾಸಕರು ಇಂದು (ಭಾನುವಾರ)…
ಕನ್ನಡಕ್ಕೆ ಶ್ರೇಷ್ಠ ದಾಂಪತ್ಯ ಗೀತೆಗಳನ್ನು ನೀಡಿದ, ಪ್ರೇಮಕವಿಯೆಂದೇ ಹೆಸರಾದ ನಾಡಿನ ಹಿರಿಯ ಕವಿ ಕೆ.ಎಸ್.ನರಸಿಂಹಸ್ವಾಮಿ ಅವರ ಗೌರವಾರ್ಥವಾಗಿ ಹುಟ್ಟೂರಾದ ಕಿಕ್ಕೇರಿಯ…
ಮೈಸೂರಿನಲ್ಲಿ ಸ್ವಲ್ಪ ಮಳೆಯಾದರೂ ರೂಪಾನಗರ ಬಡಾವಣೆಯಲ್ಲಿ ವಿದ್ಯುತ್ ಕಡಿತ ಮಾಡಲಾಗುತ್ತದೆ. ರಾತ್ರಿ ವೇಳೆ ಮಳೆ ಬಂದರಂತೂ ವಿದ್ಯುತ್ ಸಂಪರ್ಕಕಲ್ಪಿಸುವುದು ಬೆಳಿಗ್ಗೆಯೇ.…
ದೆಹಲಿ ಕಣ್ಣೋಟ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ವಿರುದ್ಧ ಕಳೆದ ಒಂದೂವರೆ ತಿಂಗಳಿಂದ ನಡೆಸುತ್ತಿರುವ ಯುದ್ಧದಿಂದ ಉಂಟಾಗಿರುವ ಇಂಧನ ಮತ್ತು ಅನಿಲ…
ಕನ್ನಡದ ನಾಲ್ವರು ಖ್ಯಾತ ಕವಿಗಳು ತಮ್ಮ ಮೊದಲ ಕವಿತೆಯ ನೆನಪಲ್ಲಿ ಹೇಗೆ ಕಳೆದು ಹೋಗಿದ್ದಾರೆ ನೋಡಿ. ಬಹುಶಃ, ಮೊದಲ ಕವಿತೆ…