ಮೈಸೂರು

ಸುಪ್ರೀಂನಲ್ಲಿ ನಟ ದರ್ಶನ್‌ಗೆ ಬಿಗ್‌ ಶಾಕ್:‌ ಮೈಸೂರಿನ ಫಾರಂಹೌಸ್‌ನಲ್ಲಿ ನೀರವ ಮೌನ

ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಜಾಮೀನನ್ನು ಸುಪ್ರೀಂಕೋರ್ಟ್‌ ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿರುವ ವಿನೀಶ್ ದರ್ಶನ್ ಫಾರಂಹೌಸ್‌ನಲ್ಲಿ ನೀರವ ಮೌನ ಆವರಿಸಿದೆ.

ಟಿ.ನರಸೀಪುರ ರಸ್ತೆಯ ಕೆಂಪಯ್ಯನ ಹುಂಡಿ ಬಳಿಯಿರುವ ವಿನೀಶ್ ದರ್ಶನ್ ಫಾರಂ ಹೌಸ್‌ನಲ್ಲಿ ನಟ ದರ್ಶನ್‌ ಅವರು, ಕುದುರೆ, ಹಸು, ಕೋಳಿ, ಬಾತುಕೋಳಿ ಸೇರಿದಂತೆ ಅನೇಕ ಸಾಕು ಪ್ರಾಣಿಗಳನ್ನು ಸಾಕಿದ್ದಾರೆ.

ನಿನ್ನೆ ತಾನೇ ಫಾರಂಹೌಸ್‌ನಿಂದ ಹೊರಟಿರುವ ನಟ ದರ್ಶನ್‌, ಇಂದು ಜಾಮೀನು ರದ್ದಾದ ಬೆನ್ನಲ್ಲೇ ತೀವ್ರ ಆತಂಕಗೊಂಡಿದ್ದಾರೆ.

ಸುಪ್ರೀಂಕೋರ್ಟ್‌ನಲ್ಲಿ ದರ್ಶನ್‌ಗೆ ಬಿಗ್‌ ಶಾಕ್‌ ಎದುರಾಗುತ್ತಿದ್ದಂತೆ ಫಾರಂಹೌಸ್‌ನಲ್ಲಿ ನೀರವ ಮೌನ ಆವರಿಸಿದೆ. ದರ್ಶನ್‌ ಮೈಸೂರಿಗೆ ಬಂದಾಗಲೆಲ್ಲಾ ಫಾರಂಹೌಸ್‌ನಲ್ಲಿ ಉಳಿದುಕೊಂಡು ಸಾಕುಪ್ರಾಣಿಗಳ ಜೊತೆ ಕಾಲ ಕಳೆಯುತ್ತಿದ್ದರು. ಆದರೀಗ ದರ್ಶನ್‌ ಜೈಲು ಪಾಲಾಗಲಿದ್ದು, ಕುಟುಂಬಸ್ಥರಿಗೂ ತೀವ್ರ ಬೇಸರ ತಂದಿದೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

34 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

4 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

4 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

5 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago