ಮೈಸೂರು: ಲೋಕಸಭಾ ಚುನಾವಣೆಯ ಎಕ್ಸಿಟ್ ಪೋಲ್‌ಗಳು ಹೊರಬಿದ್ದಿದ್ದು, ಮೋದಿ ಮತ್ತೊಮ್ಮೆ ಗದ್ದುಗೆ ಹಿಡಿಯಲಿದ್ದಾರೆ ಎಂದು ಬಹುತೇಕ ಸರ್ವೆಗಳು ಹೇಳುತ್ತಿವೆ. ಇದರ ಜೊತೆಗೆ ಮೈಸೂರಿನ ಶ್ವಾನವೊಂದು ಚುನಾವಣಾ ಫಲಿತಾಂಶದ ಭವಿಷ್ಯ ನುಡಿದಿದೆ.
ಮೈಸೂರಿನ ಕೆ.ಟಿ. ಸ್ಟ್ರೀಟ್‌ನ ಕಾಲಬೈರವೇಶ್ವರ ದೇಗುಲದ ಭೈರವ ಎಂಬ 2 ವರ್ಷದ ಶ್ವಾನ ಈ ಬಾರಿ ಕೇಂದ್ರದಲ್ಲಿ ಮೋದಿ ಹಾಗೂ ಮೈಸೂರಿನಲ್ಲಿ ಯದುವೀರ್ ಗೆಲ್ಲಲಿದ್ದಾರೆ ಎಂದು ಭವಿಷ್ಯ ಹೇಳಿದೆ.
ಈ ಶ್ವಾನದ ಮುಂದೆ ಪ್ರಧಾನಿ ಮೋದಿ ಹಾಗೂ ರಾಹುಲ್ ಗಾಂಧಿ ಅವರ ಭಾವವಿತ್ರ ಇಟ್ಟಾಗ ಶ್ವಾನ ಮೋದಿಯವರ ಭಾವಚಿತ್ರ ಆಯ್ಕೆ ಮಾಡಿದೆ. ಅದರಂತೆ ಮೈಸೂರು ಕೊಡಗು ಕ್ಷೇತ್ರದ ಅಭ್ಯರ್ಥಿಗಳಾದ ಎಂ.ಲಕ್ಷ್ಮಣ್ ಹಾಗೂ ಯದುವೀರ್ ಕೃತ್ತದತ್ತ ಚಾಮರಾಜ ಒಡೆಯರ್ ಭಾವಚಿತ್ರ ಇಟ್ಟಾಗ ಯದುವೀರ್ ಭಾವಚಿತ್ರ ಆಯ್ಕೆ ಮಾಡಿ ಚುನಾವಣಾ ಭವಿಷ್ಯ ಹೇಳಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…