ಮೈಸೂರು: ಫ್ಲೆಕ್ಸ್ ವಿಚಾರಕ್ಕೆ ಗಲಾಟೆ ನಡೆದು, ನಗರ ಪಾಲಿಕೆ ಸದಸ್ಯದ ಸಹೋದರನನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಉದಯಗಿರಿಯ ಮಾದೇಗೌಡ ವೃತ್ತದ ಸಮೀಪದಲ್ಲಿ ನಡೆದಿದೆ.
ನಗರ ಪಾಲಿಕೆ ಸದಸ್ಯ ನಯಾಜ್ ಪಾಷಾ ಸಹೋದರ ಅಕ್ಮಲ್ ಕೊಲೆಯಾದ ವ್ಯಕ್ತಿಯಾಗಿದ್ದಾರೆ. ಮೂರು ಬೈಕ್‌ನಲ್ಲಿ ಸುಮಾರು ಆರು ಜನರಿಂದ ಈ ಕೃತ್ಯ ನಡೆದಿದೆ.
ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕಗೊಂಡ ನಂತರ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದಕ್ಕೆ ಫ್ಲೆಕ್ಸ್ ಅಳವಡಿಸಿದ್ದನು ಪ್ರಶ್ನಿಸಿ ಅಲ್ತಾಫ್ ಖಾನ್ ಪಾಲಿಕೆಗೆ ಅಕ್ಮಲ್ ವಿರುದ್ಧ ದೂರು ನೀಡಿದ್ದರು. ಈ ನಡುವೆ ಅಲ್ತಾಫ್ ಖಾನ್ ವಿರುದ್ಧ ವೀಡಿಯೋ ಮಾಡಿ ಅಕ್ಮಲ್ ಹರಿಹಾಯ್ದಿದ್ದ. ಇದರಿಂದ ಕ್ರೋದಗೊಂಡು ಕೊಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ.
ಕೊಲೆ ಸಂಬಂಧ ಕೆಎಂಡಿಸಿ ಅಧ್ಯಕ್ಷ ಅಲ್ತಾಫ್ ಹಾಗೂ ಮೈಸೂರು ಪಾಲಿಸ ಸದಸ್ಯ ಬಷೀರ್ ವಿರುದ್ಧ ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…