ಮೈಸೂರು : ಕಾಡಾನೆ ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲೂಕಿನ ಚನ್ನಗುಂಡಿ ಗ್ರಾಮದಲ್ಲಿ ನಡೆದಿದೆ.
ಮಹೇಂದ್ರ (35) ಮೃತ ದುರ್ದೈವಿ. ಕಟ್ಟಿಗೆ ತರುವ ಸಲುವಾಗಿ ಗ್ರಾಮದಂಚಿನಲ್ಲಿರುವ ಜಮೀನಿಗೆ ತೆರಳಿದ್ದ ವೇಳೆ ಒಂಟಿ ಸಲಗವೊಂದು ಮಹೇಂದ್ರ ಅವರ ಮೇಲೆ ಹಠಾತ್ ದಾಳಿನಡೆಸಿದೆ. ಆನೆಯ ತುಳಿತದಿಂದ ತೀವ್ರವಾಗಿ ಗಾಯಗೊಂಡಿದ್ದ ಮಹೇಂದ್ರ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.
ಈ ಸಂಬಂಧ ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಸಾರ್ವಜನಿಕ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಲಾಗುತ್ತಿದೆ.
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…
ಬೆಂಗಳೂರು: ಮರಳಿ ವಿಧಾನಸೌಧ ಪ್ರವೇಶ ಮಾಡುವ ಬಗ್ಗೆ ಜನರ ಆಶೀರ್ವಾದ ಮತ್ತು ಭಗವಂತನ ಇಚ್ಛೆ ನಿರ್ಧರಿಸುತ್ತದೆ ಎಂದು ಕೇಂದ್ರದ ಬೃಹತ್…
ಶ್ರೀನಗರ: ಹಿಂದೂಗಳ ಪವಿತ್ರ ಯಾತ್ರಾ ಸ್ಥಳವಾದ ಅಮರನಾಥ ಗುಹೆಗೆ ವಾರ್ಷಿಕ ತೀರ್ಥಯಾತ್ರೆ ಈ ವರ್ಷ ಜುಲೈ 3ರಂದು ಆರಂಭವಾಗಲಿದೆ. ಕೇಂದ್ರಾಡಳಿತ…
ಮೈಸೂರು: ಇದೇ ಏಪ್ರಿಲ್.15ರಂದು ನಾಗಮಂಗಲದ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಅಂದು ಪ್ರಧಾನಿ ನರೇಂದ್ರ…