ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಪ್ರವಾಸಿಗರಾದ ಮನೋಜ್ ಗಾನಾ ಅವರ ಕ್ಯಾಮೆರಾ ಕಣ್ನಿಗೆ ಬಹು ಅಪರೂಪದ ದೈತ್ಯ ಗಾತ್ರದ ವ್ಯಾಘ್ರವೊಂದು ಸೆರೆಯಾಗಿದ್ದು ಪ್ರವಾಸಿಗರು ಕೂಡ ವ್ಯಾಘ್ರವನ್ನು ನೋಡಿ ಸಂತಸ ವ್ಯಕ್ತಪಡಿಸಿದ್ದಾರೆ.
.ಸಫಾರಿಗೆ ತೆರಳಿದ್ದ ವೇಳೆಯಲ್ಲಿ ಬಿಸಿಲಿನ ಬೇಗೆಗೆ ನೀರಿನ ಹೊಂಡದಲ್ಲಿದ್ದ ಹುಲಿ ಸಫಾರಿ ಸಂಚರಿಸುವ ಮಾರ್ಗದಲ್ಲಿ ಪ್ರವಾಸಿಗರ ವಾಹನಕ್ಕೆ ಅಡ್ಡ ಬಂದಿದೆ. ಪ್ರವಾಸಿಗರನ್ನ ಕಂಡರೂ ಬೆಚ್ಚಿಬೀಳದೆ ವಾಹನದ ಬಳಿಯೇ ವ್ಯಾಘ್ರ ಸುಳಿದಾಡಿದ್ದು ಇದರಿಂದ ಒಂದಿಷ್ಟು ಪ್ರವಾಸಿಗರು ಆತಂಕಕ್ಕೀಡಾದರೆ ಇನ್ನಷ್ಟು ಪ್ರವಾಸಿಗರು ಫುಲ್ ಖುಷ್ ಆಗಿದ್ದಾರೆ.ತಮ್ಮ ಮೊಬೈಲ್ಗಳಲ್ಲಿ ಇನ್ನಷ್ಟು ವಿವಿಧ ಬಗೆಯ ಕಾಡುಪ್ರಾಣಿಗಳನ್ನುಕೂಡ ಸೆರೆ ಹಿಡಿದು ಸಂತಸ ವ್ಯಕ್ತಪಡಿಸಿದ್ದಾರೆ
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…