ಮೈಸೂರು: ಕರ್ನಾಟಕ ಅರಣ್ಯ ಇಲಾಖೆ ಹಲವು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ಹೆಡಿಯಾಲ ಉಪವಿಭಾಗದ ಎಸಿಎಫ್ ಆಗಿ ಹಿರಿಯ ಅಧಿಕಾರಿ ಎ.ವಿ.ಸತೀಶ್ ಅವರನ್ನು ನೇಮಕ ಮಾಡಲಾಗಿದೆ.
ಬಂಡೀಪುರ ರಾಷ್ಟ್ರೀಯ ಉದ್ಯಾನವನದ ನಂಜನಗೂಡು ತಾಲ್ಲೂಕು ಹೆಡಿಯಾಲ ಉಪವಿಭಾಗದ ಎಸಿಎಫ್ ಆಗಿ ಸತೀಶ್ ನೇಮಕಗೊಂಡಿದ್ದಾರೆ.
ಸತೀಶ್ ಅವರು, ಮೈಸೂರು ವೃತ್ತದ ಅರಣ್ಯ ಕಾರ್ಯಯೋಜನೆ ಹಾಗೂ ಮೋಜಣಿ ವಿಭಾಗದ ಎಸಿಎಫ್ ಆಗಿ ಕೆಲಸ ಮಾಡುತ್ತಿದ್ದರು.
ದಾವಣಗೆರೆ ಜಿಲ್ಲೆ ನ್ಯಾಮತಿ ತಾಲ್ಲೂಕಿನವರಾದ ಸತೀಶ್ ಅವರಿಗೆ ಶಿವಮೊಗ್ಗ, ಮಂಡ್ಯದಲ್ಲಿ ಕಾರ್ಯನಿರ್ವಹಿಸಿದ ಅನುಭವವಿದೆ.
ಈ ಹಿಂದೆ ಅವರು ನಾಗರಹೊಳೆಯ ಅಂತರಸಂತೆ ಹಾಗೂ ಡಿ.ಬಿ.ಕುಪ್ಪೆಯ ಆರ್‌ಎಫ್‌ಓ ಆಗಿದ್ದರು.
ಕರ್ತವ್ಯದಲ್ಲಿ ಅನುಭವ ಪಡೆದಿರುವ ಸತೀಶ್ ಅವರನ್ನು ಕರ್ನಾಟಕ ಅರಣ್ಯ ಇಲಾಖೆ ಹೆಡಿಯಾಲ ಎಸಿಎಫ್ ಆಗಿ ನೇಮಕ ಮಾಡಿದೆ.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…