ಚಿಕ್ಕಮಗಳೂರು : ಟ್ರಕ್ಕಿಂಗ್ ಹೋಗಿದ್ದ ಪ್ರವಾಸಿಗನೋರ್ವ ಹೃದಯಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ರಕ್ಷಿತ್ ಹೃದಯಘಾತದಿಂದ ಮೃತಪಟ್ಟ ಯುವಕನಾಗಿದ್ದಾನೆ.
ಮೈಸೂರು ಮೂಲದ ಏಳು ಯುವಕರ ತಂಡ ಟ್ರಕ್ಕಿಂಗ್ ತೆರಳಿದ್ದರು. ಕುದುರೆಮುಖದಿಂದ-ನೇತ್ರಾವತಿ ಪೀಕ್ ಸ್ಪಾಟ್ ಗೆ ತೆರಳುತ್ತಿದ್ದರು. ಪೀಕ್ ಗೆ ಹೋಗುವ ಮಾರ್ಗದಲ್ಲಿ ರಕ್ಷಿತ್ ಮೃತಪಟ್ಟಿದ್ದಾನೆ. ಚಿಕ್ಕಮಗಳೂರು-ದಕ್ಷಿಣಕನ್ನಡ ಜಿಲ್ಲೆಯ ನೇತ್ರಾವತಿ ಪೀಕ್ ಸ್ಪಾಟ್ ಇದ್ದು, ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕುದುರೆಮುಖ ಅರಣ್ಯ ಪ್ರದೇಶದಲ್ಲಿ ಈ ಸ್ಥಳವಿದೆ. ಪೀಕ್ ನಿಂದ ಮೃತದೇಹವನ್ನ ಕಳಸಕ್ಕೆ, ಕಳಸ ಪೊಲೀಸರು ತಂದಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…
ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…