ಮೈಸೂರು

ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ : ಓರ್ವ ಪೊಲೀಸ್‌ ವಶಕ್ಕೆ

ಹೊಸೂರು : ಇಬ್ಬರು ಯುವಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು ಒಬ್ಬನಿಗೆ ಚಾಕುವಿನಿಂದ ಇರಿದಿರುವ ಘಟನೆ ಸಾಲಿಗ್ರಾಮ ತಾಲ್ಲೂಕಿನ ಮಾಯಿಗೌಡನಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಅಂಕನಹಳ್ಳಿ ಕೊಪ್ಪಲು ಗ್ರಾಮದ ಕುಮಾರ್ ಚಾಕುವಿನಿಂದ ಇರಿತಕ್ಕೆ ಒಳಗಾಗಿದ್ದು, ಮಾಯಿಗೌಡನಹಳ್ಳಿ ಗ್ರಾಮದ ಸಚಿನ್ ಅಲಿಯಾಸ್ ಕಾಕ್ರೋಜ್ ಚಾಕುವಿನಿಂದ ಇರಿದ ಅರೋಪಿ.

ಶನಿವಾರ ರಾತ್ರಿ ಕುಮಾರ್ ಮತ್ತು ಬೆಂಗಲಿಗರು ಸಚಿನ್ ಎಂಬಾತನ ಮೇಲೆ ಗಲಾಟೆ ನಡೆಸಿದ್ದು, ಭಾನುವಾರ ಬೆಳಿಗ್ಗೆ ಮಾಯಿಗೌಡನಹಳ್ಳಿ ಗ್ರಾಮಕ್ಕೆ ಬಂದ ಕುಮಾರ್‌ನ ಜತೆ ಸಚಿನ್ ಜಗಳ ತೆಗೆದು ಚಾಕುವಿನಿಂದ ಹೊಟ್ಟೆಗೆ ಚುಚ್ಚಿದ್ದಾನೆ.

ಕೂಡಲೇ ಕುಮಾರ್‌ನನ್ನು ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಚಿನ್‌ನನ್ನು ಸಾಲಿಗ್ರಾಮ ಪೊಲೀಸರು ವಶಕ್ಕೆ ಪಡೆದಿದ್ದಾರೆ

ಘಟನಾ ಸ್ಥಳಕ್ಕೆ ಚುಂಚನಕಟ್ಟೆ ಉಪಪೊಲೀಸ್ ಠಾಣೆಯ ಉಪಠಾಣಾಧಿಕಾರಿ ದೊರೆಸ್ವಾಮಿ, ಸಿಬ್ಬಂದಿ ಅವಿನಾಶ್ ಭೇಟಿ ನೀಡಿ ಪರೀಶೀಲನೆ ನಡೆಸಿದ್ದು, ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ನಂಜನಗೂಡು: ಬೋನಿಗೆ ಬಿದ್ದ ಚಿರತೆ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…

3 mins ago

ವಂದೇ ಮಾತರಂ ಅರ್ಧಕ್ಕೆ ಕಡಿತ: ಆದೇಶ ಮರುಪರಿಶೀಲನೆಗೆ ರಾಜ್ಯಪಾಲರ ಸೂಚನೆ

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…

7 mins ago

ಮದ್ದೂರಿನಲ್ಲಿ ನಿವೃತ್ತ ಹಾಸ್ಟೆಲ್ ಅಧೀಕ್ಷಕನ ಮನೆ ಮೇಲೆ ಲೋಕಾಯುಕ್ತ ದಾಳಿ

ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…

2 hours ago

ಮಂಡ್ಯದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…

4 hours ago

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

9 hours ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

9 hours ago