accident (1)
ನಂಜನಗೂಡು : ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಸಾವನ್ನಪ್ಪಿರುವ ಘಟನೆ ನಂಜನಗೂಡಿನ ಚಾಮುಂಡಿ ಟೌನ್‌ಶಿಪ್ ಬಳಿ ನಡೆದಿದೆ.
ಶಿವಮೂರ್ತಿ ಹಾಗೂ ಸಿದ್ದಾರ್ಥ ಎಂಬುವವರೆ ಮೃತಪಟ್ಟವರು. ಇನ್ನೂ ಚೆನ್ನಾಜ್ಜಮ್ಮ ಎಂಬುವವರಿಗೆ ಗಂಭೀರ ಗಾಯಗಳಾಗಿದೆ.
ಇದನ್ನು ಓದಿ: ಗೂಡ್ಸ್ ವಾಹನ-ಬೈಕ್ ನಡುವೆ ಅಪಘಾತ : ಯುವಕ ಸಾವು
ಗಾಯಾಳುವನ್ನು ನಂಜನಗೂಡು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತರು ಚಾಮರಾಜನಗರದ ಉದ್ದನೂರು ಗ್ರಾಮದ ನಿವಾಸಿಗಳು ಎಂಬ ಮಾಹಿತಿ ಲಭ್ಯವಾಗಿದ್ದು, ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ. ಈ ಸಂಬಂಧ ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…
ಟೆಹರಾನ್: ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ: ಧಾರ್ಮಿಕ ಸ್ಥಳಗಳು ಕಟುಕರ ಕೇರಿಗಳಾಗಬಾರದು. ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಣಿಹಿಂಸೆ…
ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…
ಟೆಹರಾನ್: ಕಳೆದ ಕೆಲ ದಿನಗಳಿಂದ ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಅಕ್ಷರಶಃ ಇರಾನ್…
ಚಿಕ್ಕಮಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು, ವಿಶ್ವದಾದ್ಯಂತ ಇರುವ ವನ್ಯಜೀವಿಪ್ರಿಯರನ್ನು ತನ್ನತ್ತ ಸೆಳೆಯುವಲ್ಲಿ ನಾಗರಹೊಳೆಯ ಕಬಿನಿಯ ಭಗೀರ ಯಶಸ್ವಿಯಾಗಿದ್ದ ನಂತರ…