Mysore
22
mist

Social Media

ಶನಿವಾರ, 06 ಡಿಸೆಂಬರ್ 2025
Light
Dark

ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಪೆಟ್ರೋಲ್‌ ಟ್ಯಾಂಕರ್‌ ನಡುವೆ ಅಪಘಾತ

ನಂಜನಗೂಡು: ಕೆಎಸ್‌ಆರ್‌ಟಿಸಿ ಹಾಗೂ ಪೆಟ್ರೋಲ್‌ ಟ್ಯಾಂಕರ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಂಜನಗೂಡು-ಚಾಮರಾಜನಗರ ಮುಖ್ಯ ರಸ್ತೆಯಲ್ಲಿರುವ ದೊಡ್ಡಕವಲಂದೆಯ ಕೃಷ್ಣರಾಜಪುರ ಬಳಿ ನಡೆದಿದೆ.

ಕಳೆದ ತಡರಾತ್ರಿ ಈ ಘಟನೆ ನಡೆದಿದ್ದು, ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ನಜ್ಜು ಗುಜ್ಜಾಗಿದೆ. ಅಪಘಾತದಲ್ಲಿ ಹಲವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Tags:
error: Content is protected !!