ನಂಜನಗೂಡು: ಕೆಎಸ್‌ಆರ್‌ಟಿಸಿ ಹಾಗೂ ಪೆಟ್ರೋಲ್ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಂಜನಗೂಡು-ಚಾಮರಾಜನಗರ ಮುಖ್ಯ ರಸ್ತೆಯಲ್ಲಿರುವ ದೊಡ್ಡಕವಲಂದೆಯ ಕೃಷ್ಣರಾಜಪುರ ಬಳಿ ನಡೆದಿದೆ.
ಕಳೆದ ತಡರಾತ್ರಿ ಈ ಘಟನೆ ನಡೆದಿದ್ದು, ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ನಜ್ಜು ಗುಜ್ಜಾಗಿದೆ. ಅಪಘಾತದಲ್ಲಿ ಹಲವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…