ಮೈಸೂರು

ಕಾರು-ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ: ಬೈಕ್‌ ಸವಾರ ಸಾವು

ಟಿ.ನರಸೀಪುರ: ಕಾರು ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಟಿ ನರಸೀಪುರ-ಮೈಸೂರು ಮುಖ್ಯ ರಸ್ತೆಯ ಕೆಂಪಯ್ಯನಹುಂಡಿ ಬಳಿ ನಡೆದಿದೆ.

55 ವರ್ಷದ ಮೂರ್ತಿ ಎಂಬುವವರೇ ಅಪಘಾತದಲ್ಲಿ ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ. ಬೈಕ್ ಹಿಂಬದಿ ಕುಳಿತಿದ್ದ ಯುವತಿ ಮಂಜುಳಾಗೂ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಸಂಬಂಧ ಟಿ.ನರಸೀಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್‌ ಅಹಮ್ಮದ್‌ ರಾಜೀನಾಮೆ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್‌ ಅಹಮ್ಮದ್‌ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್‌ ಅಹಮ್ಮದ್‌ ಅವರು ಸಿಎಂ…

22 mins ago

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

3 hours ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

3 hours ago

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…

3 hours ago

ಓದುಗರ ಪತ್ರ: ನವ ಭಾರತದ ನಿರ್ಮಾತೃ ಡಾ.ಅಂಬೇಡ್ಕರ್

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…

3 hours ago

ಆಂತರಿಕ ಕ್ಷೋಭೆಯಿಂದ ಭಾರತ ರಕ್ಷಿಸಿದ ಅಂಬೇಡ್ಕರ್

ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…

3 hours ago