ಟಿ.ನರಸೀಪುರ: ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಟಿ ನರಸೀಪುರ-ಮೈಸೂರು ಮುಖ್ಯ ರಸ್ತೆಯ ಕೆಂಪಯ್ಯನಹುಂಡಿ ಬಳಿ ನಡೆದಿದೆ.
55 ವರ್ಷದ ಮೂರ್ತಿ ಎಂಬುವವರೇ ಅಪಘಾತದಲ್ಲಿ ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ. ಬೈಕ್ ಹಿಂಬದಿ ಕುಳಿತಿದ್ದ ಯುವತಿ ಮಂಜುಳಾಗೂ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಸಂಬಂಧ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿರುವ 14ನೇ ಆರೋಪಿ ಪ್ರದೋಷ್ ಹೇಳಿಕೆ ದಾಖಲಿಸುವ…
ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು…
ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…
ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್‌ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…
ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…
ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…