ಮೈಸೂರು: ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪತಿ ಪಿಡಿಒ ಮೇಲೆ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. ಈ ಘಟನೆ ಸಾಲಿಗ್ರಾಮ ತಾಲೂಕಿನ ಭೇರ್ಯ ಗ್ರಾಮದಲ್ಲಿ ನಡೆದಿದೆ ಎನ್ನಲಾಗಿದೆ.
ಪಿಡಿಒ ಮಂಜುನಾಥ್ ಮೇಲೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಜಯಲಕ್ಷ್ಮೀ ಎಂಬುವವರ ಪತಿ ಕೃಷ್ಣೇಗೌಡ ಎಂಬಾತ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹಲ್ಲೆ ವಿಡಿಯೋ ವೈರಲ್ ಆಗಿದೆ.
ಈ ಸಂಬಂದ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…
ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್…
ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…
ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…
ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…
ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…