ಮೈಸೂರು

ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ನಟ ದರ್ಶನ್‌ ವಾಸ್ತವ್ಯ

ಮೈಸೂರು: ನಟ ದರ್ಶನ್‌ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ.

ಶುಕ್ರವಾರ ಇಲ್ಲಿಗ ಬಂದ ಅವರ ಜೊತೆಗೆ ಅಕ್ಕನ ಮಗ ಚಂದನ್‌, ತಾಯಿ ಮೀನಾ ತೂಗುದೀಪ, ಪತ್ನಿ ವಿಜಯಲಕ್ಷ್ಮಿ, ನಟ ಧನ್ವೀರ್‌ ಜೊತೆಗಿದ್ದಾರೆ.

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಬಂದಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಒಳಮೀಸಲಾತಿ ಹಂಚಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…

10 mins ago

ಸೋಮವಾರಪೇಟೆ: ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ

ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…

1 hour ago

ಎಎಪಿ ತೊರೆದು ಬಿಜೆಪಿ ಸೇರಿದ 7 ರಾಜ್ಯಸಭಾ ಸದಸ್ಯರು

ನವದೆಹಲಿ: ಆಮ್‌ ಆದ್ಮಿ ಪಕ್ಷಕ್ಕೆ ಬಿಗ್‌ ಶಾಕ್‌ ಎದುರಾಗಿದ್ದು, ರಾಘವ್‌ ಚಡ್ಡಾ ಸೇರಿದಂತೆ ಏಳು ರಾಜ್ಯಸಭಾ ಸಂಸದರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

1 hour ago

ಮೈಸೂರು| ಚಲುವಾಂಬ ಆಸ್ಪತ್ರೆಗೆ ಸಂಸದ ಯದುವೀರ್‌ ಒಡೆಯರ್‌ ದಿಢೀರ್‌ ಭೇಟಿ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.…

2 hours ago

ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು. ಈ ದಿಸೆಯಲ್ಲಿ ಎಫ್‌ಕೆಸಿಸಿಐನ ಪ್ರಯತ್ನ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ…

2 hours ago

ಸಿಇಟಿ ಪರೀಕ್ಷೆ| ಜನಿವಾರ ತೆಗೆಸಿದ ಬೆಂಗಳೂರು ಕಾಲೇಜು: ಪೋಷಕರಿಂದ ಆಕ್ರೋಶ

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಬರೆಯುವ ವೇಳೆ ವಿದ್ಯಾರ್ಥಿನಿ ಮೂಗಿಗೆ ಟೇಪ್ ಹಾಕಿದ ಪ್ರಕರಣ ಮಾಸುವ ಮುನ್ನವೇ ಐವರು ವಿದ್ಯಾರ್ಥಿಗಳ…

2 hours ago