ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು.
ನಾಳೆ ನಡೆಯಲಿರುವ ಯುವ ದಸರಾ ಕಾರ್ಯಕ್ರಮವನ್ನು ಪ್ರಭುದೇವ್ ಉದ್ಘಾಟಿಸಲಿದ್ದಾರೆ. ಯುವ ದಸರಾ ಉದ್ಘಾಟನೆಗೂ ಮುನ್ನ ತಾಯಿಯೊಂದಿಗೆ ಮಠಕ್ಕೆ ಆಗಮಿಸಿ, ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.