ಮೈಸೂರು

ತಾಯಿ ಜೊತೆ ಸುತ್ತೂರು ಮಠಕ್ಕೆ ಭೇಟಿ ನೀಡಿದ ನಟ ಪ್ರಭುದೇವ್

ಮೈಸೂರು: ಬಹುಭಾಷಾ ನಟ ಪ್ರಭುದೇವ್‌ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು.

ನಾಳೆ ನಡೆಯಲಿರುವ ಯುವ ದಸರಾ ಕಾರ್ಯಕ್ರಮವನ್ನು ಪ್ರಭುದೇವ್‌ ಉದ್ಘಾಟಿಸಲಿದ್ದಾರೆ. ಯುವ ದಸರಾ ಉದ್ಘಾಟನೆಗೂ ಮುನ್ನ ತಾಯಿಯೊಂದಿಗೆ ಮಠಕ್ಕೆ ಆಗಮಿಸಿ, ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಧನಂಜಯ ಆನೆಯ ಹೆಗಲಿಗೆ ಶ್ರೀರಂಗಪಟ್ಟಣ ದಸರಾ ಜವಾಬ್ದಾರಿ

ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…

26 mins ago

ದಸರಾ ಗಜಪಡೆಗೆ 3ನೇ ಹಂತದ ಕುಶಾಲತೋಪು ಸಿಡಿಸುವ ತಾಲೀಮು ಯಶಸ್ವಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…

33 mins ago

ಸತ್ಯಕ್ಕೆ ಅಂತಿಮ ಗೆಲುವಾಗಲಿದೆ: ರಾಹುಲ್‌ ಗಾಂಧಿ

ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…

42 mins ago

ಹೆಣ ಹಾಕಬೇಕಿದ್ದು ತೋಪಿನಲ್ಲಿ; ಬಿಸಾಕಿದ್ದು…?

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…

4 hours ago

ಎಸ್‌ಐಆರ್: ಪ್ರತಿಭಟನೆ ಹತ್ತಿಕ್ಕುವ ಯತ್ನ ಸರಿಯಲ್ಲ

ಮತದಾರರಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಕೇಂದ್ರ ಚುನಾವಣಾ ಆಯೋಗ ಮತದಾರರ ಸಂವಿಧಾನಬದ್ಧ ಹಕ್ಕನ್ನು ಕಸಿದುಕೊಳ್ಳಲು ಹೊರಟಿದೆ ಎಂದು…

4 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ದಲಿತ ಚಳವಳಿಗೆ ಬೇಕಾಗಿದೆ ‘ಹೊಳಪು’

ಆಶಾದಾಯಕ ಕನಸು ಬಿತ್ತುವ ಕೆಲಸಕ್ಕೆ ಚಾಲನೆ ಸಿಗಬೇಕು ಕರ್ನಾಟಕದ ರಾಜಕೀಯ ಚರಿತ್ರೆಯ ದಿಕ್ಕು ೧೯೮೩ ರಲ್ಲಿ ಬದಲಾಯಿತು. ಅರ್ಥಾತ್, ಸ್ವಾತಂತ್ರ್ಯೋತ್ತರ…

5 hours ago