ಮೈಸೂರು: ನಟ ಕಿಚ್ಚ ಸುದೀಪ ಅವರು ತಮ್ಮ ಪತ್ನಿ ಪ್ರಿಯಾ ಹಾಗೂ ಸಿಸಿಎಲ್ ತಂಡದ ಕ್ರಿಕೆಟ್ ಆಟಗಾರರೊಂದಿಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆದಿದ್ದಾರೆ.
ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿರುವ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸ್ಟೇಡಿಯಂನಲ್ಲಿ ನಾಳೆ(ಮಾರ್ಚ್.1) ಸಿಸಿಎಲ್ ಕ್ರಿಕೆಟ್ ಮ್ಯಾಚ್ ನಡೆಯಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಪತ್ನಿ ಹಾಗೂ ಕರ್ನಾಟಕ ಬೂಲ್ಡೋರ್ಜಸ್ ತಂಡದೊಂದಿಗೆ ಇಂದು(ಫೆಬ್ರವರಿ.28) ತಾಯಿ ಚಾಮುಂಡೇಶ್ವರಿ ದೇವಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಇನ್ನು ನಾಳೆ ಸಂಜೆ 7 ಗಂಟೆಗೆ ನಡೆಯುವ ಸಿಸಿಎಲ್ ಪಂದ್ಯಾವಳಿಯಲ್ಲಿ ಕರ್ನಾಟಕ ಬೂಲ್ಡೋರ್ಜಸ್ ಹಾಗೂ ಚೆನ್ನೈ ತಂಡ ಮುಖಾಮುಖಿಯಾಗಲಿದೆ.
ಬೆಂಗಳೂರು: ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…
ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…