ಮೈಸೂರು

ಹುಲ್ಲಹಳ್ಳಿ ವಿನಾಯಕ ಚಿತ್ರಮಂದಿರಕ್ಕೆ ನಟ ಯುವ ರಾಜ್‌ಕುಮಾರ್‌ ಭೇಟಿ

ನಂಜನಗೂಡು: ರಾಜ್ಯದಲ್ಲಿ ಎಕ್ಕ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಹಿನ್ನೆಲೆಯಲ್ಲಿ ನಟ ಯುವರಾಜ್‌ಕುಮಾರ್‌ ಅವರಿಂದು ನಂಜನಗೂಡಿನ ಹುಲ್ಲಹಳ್ಳಿಯ ವಿನಾಯಕ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು.

ಚಿತ್ರಮಂದಿರಕ್ಕೆ ಭೇಟಿ ನೀಡಿದ ಯುವರಾಜ್‌ಕುಮಾರ್‌ಗೆ ಅಭಿಮಾನಿಗಳು ಹೂವಿನ ಮಳೆಯನ್ನೇ ಸುರಿಸಿದರು. ಈ ವೇಳೆ ಯುವ ಜೊತೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು.

ರಾಜ್ಯಾದ್ಯಂತ ಯುವ ಅಭಿನಯದ ಎಕ್ಕ ಚಿತ್ರ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಯುವರಾಜ್‌ ಕುಮಾರ್‌ ಅಭಿಮಾನಿಗಳ ಖುಷಿಯನ್ನು ಹೆಚ್ಚು ಮಾಡಿದೆ. ಈ ಹಿನ್ನೆಲೆಯಲ್ಲಿ ಯುವ ಚಿತ್ರಮಂದಿರಗಳಿಗೆ ಭೇಟಿ ನೀಡುತ್ತಿದ್ದು, ಅಭಿಮಾನಿಗಳಿಗೆ ಖುಷಿ ಕೊಡುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

8 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

9 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

9 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

9 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

10 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

10 hours ago