Categories: ಮೈಸೂರು

ಎಚ್.ಡಿ.ಕೋಟೆ | ಅಂಬೇಡ್ಕರ್ ಕಂಚಿನ ಪ್ರತಿಮೆ ಅನಾವರಣಗೊಳಿಸಿದ ಸಿಎಂ

ಎಚ್.ಡಿ.ಕೋಟೆ: ಪಟ್ಟಣದಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣ ಮಾಡಿದರು.

ಪಟ್ಟಣದ ಅಂಬೇಡ್ಕರ್ ಸಮುದಾಯದ ಭವನದ ಮುಂಭಾಗದಲ್ಲಿ ಸಮಾಜ ಕಲ್ಯಾಣ ಇಲಾಖೆ ಮತ್ತು ನಿರ್ಮಿತಿ ಕೇಂದ್ರದ ವತಿಯಿಂದ ನಿರ್ಮಿಸಲಾಗಿರುವ ಅಂಬೇಡ್ಕರ್ ಅವರ ಪ್ರತಿಮೆಯನ್ನು ಅನಾವರಣ ಮಾಡಿದ ಮುಖ್ಯಮಂತ್ರಿಗಳು ಮಾತನಾಡಿ, ಅಂಬೇಡ್ಕರ್ ಅವರ ತತ್ವ, ಸಿದ್ಧಾಂತವನ್ನು ಪ್ರತಿಯೊಬ್ಬರೂ ಅಳವಡಿಸಿಕೊಂಡು ಉತ್ತಮ ಜೀವನ ನಡೆಸಬೇಕು ಎಂದರು.

ಅತ್ಯುತ್ತಮವಾದ ಕಂಚಿನ ಪ್ರತಿಮೆಯನ್ನು ನಿರ್ಮಾಣ ಮಾಡಿರುವುದು ತಾಲ್ಲೂಕಿಗೆ ಹೆಮ್ಮೆಯ ಸಂಗತಿ ಎಂದರು.

ದಲಿತ ಸಮುದಾಯದವರು, ದಲಿತ ಸಂಘಟನೆಯವರು ಇಲಾಖೆಯವರ ನೇತೃತ್ವದಲ್ಲಿ ಪ್ರಮುಖ ರಸ್ತೆಗಳಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರದ ಮೆರವಣಿಗೆ ನಡೆಸಲಾಯಿತು. ಅನೇಕ ಕಲಾತಂಡಗಳು, ಸ್ತಬ್ಧಚಿತ್ರಗಳು ಪಾಲ್ಗೊಂಡಿದ್ದವು. ಸಾವಿರಾರು ಜನರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಕಾಣೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಶನಿವಾರಸಂತೆ: ಕಾಣೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ಮಂಗಳವಾರ ಸಂಜೆ ಕಾಫಿ ತೋಟದಲ್ಲಿ ಪತ್ತೆಯಾಗಿದ್ದು, ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಕೊಡಗು ಜಿಲ್ಲಾ…

9 mins ago

ದೇವರಾಜ ಅರಸು ಸೇತುವೆ ಮೇಲೆ ಸಂಚಾರ ನಿರ್ಬಂಧ

ಎಸ್.ಎಸ್.ಭಟ್ ನಂ.ಗೂಡು: ಹೊಸ ಸೇತುವೆಯಲ್ಲಿ ದ್ವಿಮುಖ ಸಂಚಾರಕ್ಕೆ ಪೂರ್ವಸಿದ್ಧತೆ ಕೈಗೊಳ್ಳದಿದ್ದರೆ ಅಪಾಯದ ಭೀತಿ ನಂಜನಗೂಡು: ಕಬಿನಿ ನದಿಯ ದೇವರಾಜ ಅರಸು…

19 mins ago

2 ತಿಂಗಳಾದರೂ ಕೋಟೆ ತಾಲ್ಲೂಕು ಬಿಜೆಪಿ ಅಧ್ಯಕ್ಷ ಸ್ಥಾನ ಖಾಲಿ

ಪಕ್ಷದ ನಿಷ್ಠಾವಂತ ಕಾರ್ಯಕರ್ತರಲ್ಲಿ ಅಸಮಾಧಾನ; ಶೀಘ್ರದಲ್ಲಿ ನೇಮಕ ಮಾಡಲು ಆಗ್ರಹ  ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ತಾಲ್ಲೂಕು ಅಧ್ಯಕ್ಷ ಸ್ಥಾನ…

24 mins ago

ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಬೇಕು ಸರ್ಜರಿ

ದೇವರಾಜ ಅರಸು ಕಾಲೋನಿ, ಪೌರಕಾರ್ಮಿಕರ ಕಾಲೋನಿಯಲ್ಲಿ ನೀರಿನ ಸಮಸ್ಯೆ ಪ್ರಶಾಂತ್ ಎಸ್. ಮೈಸೂರು: ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ ೬೨ರ…

28 mins ago

ತಗ್ಗದ ಗ್ಯಾಸ್ ಟ್ರಬಲ್; ಕೈಸುಡುತ್ತಿದೆ ತಿಂಡಿ ಬಿಲ್!

ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ಮಧ್ಯಪ್ರಾಚ್ಯ ದೇಶಗಳ ನಡುವಿನ ಯುದ್ಧದ ಪರಿಣಾಮ ಜಿಲ್ಲೆಯಲ್ಲಿ ತಿಂಗಳು ಕಳೆದರೂ ಗ್ಯಾಸ್ ಟ್ರಬಲ್ ತಗ್ಗಿಲ್ಲ.…

33 mins ago