ಮೈಸೂರು: ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಹಿನ್ನಲೆಯಲ್ಲಿ ಕ್ಷಣಾರ್ಧದಲ್ಲಿ ಆ್ಯಂಬುಲೆನ್ಸ್ ಹೊತ್ತಿ ಉರಿದ ಘಟನೆ ಮೈಸೂರಿನ ಕೆಆರ್‌ಎಸ್ ರಸ್ತೆ ಬದಿಯಲ್ಲಿ ನಡೆದಿದೆ.
ಕೆ.ಆರ್‌ಎಸ್ ರಸ್ತೆಯ ಭಾರತ್ ಕ್ಯಾನ್ಸರ್ ಆಸ್ಪತ್ರೆ ಬಳಿ ಈ ಘಟನೆ ಸಂಭವಿಸಿದೆ. ಕೆ.ಎ 48-1315 ನಂಬರ್ ಪ್ಲೇಟ್‌ನ ಆ್ಯಂಬುಲೆನ್ಸ್ ಇದಾಗಿದ್ದು, ಬೆಂಕಿಯಿಂದ ನಾಶಗೊಂಡ ಆಂಬುಲೆನ್ಸ್‌ನಿಂದ ಯಾವುದೇ ಪ್ರಾಣಾಪಾಯವಾಗಿಲ್ಲ.
ಸ್ಥಳಕ್ಕೆ ಅಗ್ನಿ ಶಾಮಕ ದಳ ದೌಡಾಯಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ನಗರದ ಹೆಬ್ಬಾಳ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…