ಮೈಸೂರು: ಆಗ ತಾನೇ ಜನಿಸಿದ ನವಜಾತ ಗಂಡು ಮಗುವನ್ನು ಚರಂಡಿಗೆ ಎಸೆದಿರುವ ಅಮಾನವೀಯ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ರಾಜೇಗೌಡನಹುಂಡಿ ಗ್ರಾಮದಲ್ಲಿ ನಡೆದಿದೆ.
ಮಗು ಚರಂಡಿಯಲ್ಲಿ ಪತ್ತೆಯಾಗಿದ್ದು, ಕೊರೆಯ ಚಳಿಯಲ್ಲಿ ಚರಂಡಿ ನೀರಿನಲ್ಲಿ ರಾತ್ರಿಯೆಲ್ಲಾ ಕಳೆದಿದೆ. ಮುಂಜಾನೆ ಮಗು ಅಳುವನ್ನು ಗಮನಿಸಿದ ಆಶಾ ಕಾರ್ತಕರ್ತೆಯರು ತಕ್ಷಣ ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆಶಾ ಕಾರ್ಯಕರ್ತೆ ಸರೋಜಮ್ಮ ಹಾಗೂ ಚಂದ್ರಮ್ಮ ಈ ಮಗುವಿಗೆ ಚಿಕಿತ್ಸೆ ದಾಖಲಿಸಿದ್ದು, ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಅಕ್ರಮ ಸಂಬಂಧದಿಂದ ಜನಿಸಿದ ಕಾರಣ ಮರ್ಯಾದೆಗೆ ಅಂಜಿ ಮಗುವನ್ನು ಚರಂಡಿಗೆ ಎಸೆಯಾಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.
ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…
೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…
ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…
ಹೇಮಂತ್‌ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…