suicide concept. noose with shadow on dark wall backgroun
ಮೈಸೂರು: ಅಣ್ಣ ತಮ್ಮನ ನಡುವೆ ಜಗಳ ನಡೆದು ಅಣ್ಣ ಮನೆಯಿಂದ ಹೊರಹಾಕಿದ್ದಕ್ಕೆ ಬೇಸತ್ತ ತಮ್ಮ ನೇಣಿಗೆ ಶರಣಾಗಿರುವ ಘಟನೆ ನಂಜನಗೂಡು ತಾಲೂಕಿನ ಅಹಲ್ಯ ಗ್ರಾಮದಲ್ಲಿ ನಡೆದಿದೆ.
ಸಿದ್ದರಾಜು(32)ಮೃತಪಟ್ಟ ಸಹೋದರ. ವಿದ್ಯುತ್ ಬಿಲ್ ವಿಚಾರಕ್ಕೆ ಅಣ್ಣ ತಮ್ಮನ ನಡುವೆ ಜಗಳವಾಗಿದ್ದು, ಈ ವೇಳೆ ತಮ್ಮ ಸಿದ್ದರಾಜು ಮೇಲೆ ಹಲ್ಲೇ ಮಾಡಿ ಮನೆಯಿಂದ ಹೊರ ಹಾಕಿದ್ದಾನೆ ಎನ್ನಲಾಗಿದೆ.
ಹೀಗಾಗಿ, ಬೇಸತ್ತ ತಮ್ಮ ಗ್ರಾಮದ ಹೊರ ವಲಯದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಬಗ್ಗೆ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…