ಮೈಸೂರು : ಮುರುಘಾ ಮಠದಲ್ಲಿ ಕೆಲಸ ಮಾಡುತ್ತಿದ್ದ ನೌಕರರ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸರು ಫೋಕ್ಸೋ ಕಾಯ್ದೆ ಅಡಿ ಕೇಸ್ ದಾಖಲಿಸಿಕೊಂಡಿದ್ಧಾರೆ. ಹೀಗಾಗಿ ಈಗಾಗಲೇ ಲೈಂಗಿಕ ದೌರ್ಜನ್ಯ ಪ್ರಕರಣದಡಿ ಜೈಲುವಾಸ ಅನುಭವಿಸುತ್ತಿರುವ ಮುರುಘಾ ಶ್ರೀ ವಿರುದ್ಧ ಇದೀಗ ಮತ್ತೊಂದು ಎಫ್ ಐ ಆರ್ ದಾಖಲಾಗಿದೆ.
ಇಬ್ಬರು ಬಾಲಕಿಯರಿಂದ ಮುರುಘಾ ಮಠದ ಶ್ರೀ ವಿರುದ್ಧ ದೂರು ನೀಡಲಾಗಿದ್ದು, ಮೈಸೂರಿನ ನಜರಬಾದ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಶುಕ್ರವಾರ ಕೇಸ್ ವರ್ಗಾವಣೆಯಾಗಿದೆ. ಮೈಸೂರು ಪೊಲೀಸರು ಚಿತ್ರದುರ್ಗ ಠಾಣೆಯಿಂದ ಮಾಹಿತಿ ಪಡೆದುಕೊಳ್ಳುತ್ತಾರೆ. ಎಫ್ಐಆರ್ ಕಾಪಿ ತಂದು ಕೊಟ್ಟ ಬಳಿಕ ಚಿತ್ರದುರ್ಗದಲ್ಲಿ ಕೇಸ್ ದಾಖಲಾಗುತ್ತದೆ. ಮುರುಘಾ ಮಠದಲ್ಲಿ ಕೆಲಸ ಮಾಡುತ್ತಿದ್ದ ನೌಕರರ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸರು ಫೋಕ್ಸೋ ಕಾಯ್ದೆ ಅಡಿ ಕೇಸ್ ದಾಖಲಿಸಿಕೊಂಡಿದ್ಧಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…