ಮೈಸೂರು: ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಸಂಸ್ಥೆಯ 2024-25 ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಬಿ.ವಿ.ಎ. (ದೃಶ್ಯಕಲೆ) ಸ್ನಾತಕ ಪದವಿ ಕೋರ್ಸಿನ ಪ್ರವೇಶಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್, ಅನ್ವಯಕಲೆ, ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ, ಕಲಾ ಇತಿಹಾಸ ಕೋರ್ಸ್ಗಳಿಗೆ ದ್ವಿತೀಯ ಪಿ.ಯು.ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಕಚೇರಿಯಿಂದ ಜೂನ್ 14 ರೊಳಗೆ ಅರ್ಜಿ ಪಡೆದು, ಜೂನ್ 19 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರವೇಶಾತಿ ದಾಖಲಾತಿಗಳ ಪರಿಶೀಲನೆ, ಪ್ರವೇಶ ಪರೀಕ್ಷೆ, ಮೌಖಿಕ ಸಂದರ್ಶನ ಜೂನ್ 20 ರಂದು ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0821 2438931 ಅನ್ನು ಕಛೇರಿ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ಸಂಸ್ಥೆಯ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…
ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…
ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…
ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು…