ಮೈಸೂರು: ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬoಧ 85 ವರ್ಷ ಮೇಲ್ಪಟ್ಟ ಹಿರಿಯನಾಗರೀಕ ಮತದಾರರು ಹಾಗೂ ಶೇ.40 ಕ್ಕಿಂತ ಹೆಚ್ಚಿನ ಅಂಗವಿಕಲತೆ ಇರುವ ವಿಶೇಷ ಚೇತನ ಮತದಾರರ ಮಾಹಿತಿಯನ್ನು ಸಂಗ್ರಹಿಸಿ ಎಲೆಕ್ಟಾನ್ ತಂತ್ರಾoಶದಲ್ಲಿ ಮಾಹಿತಿಯನ್ನು ದಾಖಲಿಸಿ ಸದರಿ ಮತದಾರರಿಗೆ ಮನೆಯಲ್ಲಿಯೇ ಮತದಾನ ಮಾಡುವ ವ್ಯವಸ್ಥೆ ಏ.13 ರಿಂದ 17 ರವರೆಗೆ ಮಾಡಲಾಗಿರುತ್ತದೆ.
ವಿಧಾನಸಭಾ ಕ್ಷೇತ್ರವಾರು ಹೋಂ ವೋಟಿಂಗ್ ನಡೆಯುವ ದಿನಾಂಕಗಳು: ಮಡಿಕೇರಿಯಲ್ಲಿ(208) ಏ.15 ರಿಂದ 17 ರವರೆಗೆ , ವಿರಾಜಪೇಟೆ(209) ಏ.15 ರಿಂದ 17ರವರೆಗೆ, ಪಿರಿಯಾಪಟ್ಟಣ(210) ಏ.14 ರಿಂದ 15ರವರೆಗೆ, ಹುಣಸೂರು(212) ಏ.15 ರಿಂದ 16ರವರೆಗೆ, ಚಾಮುಂಡೇಶ್ವರಿ(215) ಏ.13 ರಿಂದ 14ರವರೆಗೆ, ಕೃಷ್ಣರಾಜ(216) ಏ.13 ರಿಂದ 14ರವರೆಗೆ, ಚಾಮರಾಜ(217) ಏ.14 ರಿಂದ 15 ಹಾಗೂ ನರಸಿಂಹರಾಜ(218)ದಲ್ಲಿ ಏ.13 ರಿಂದ 14 ರವರೆಗೆ ಹೋಮ ವೋಟಿಂಗ್ಗೆ ಅವಕಾಶ ಕಲ್ಪಿಸಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾಚುನಾವಣಾಧಿಕಾರಿಗಳಾದ ಡಾ.ಕೆ.ವಿ ರಾಜೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…