ಮೈಸೂರು

ಅರ್ಜುನ ಆನೆ ಸ್ಮಾರಕ ಉದ್ಘಾಟನೆ ಕಾರ್ಯಕ್ರಮ ದಿಢೀರ್‌ ಮುಂದೂಡಿಕೆ

ಮೈಸೂರು: ಇಂದು ನಡೆಯಬೇಕಿದ್ದ ಅರ್ಜುನ ಆನೆ ಸ್ಮಾರಕ ಉದ್ಘಾಟನೆ ವಿಘ್ನ ಎದುರಾಗಿದೆ. ಇಂದು ಮಧ್ಯಾಹ್ನ 1 ಗಂಟೆಗೆ ಎಚ್.ಡಿ.ಕೋಟೆ ತಾಲ್ಲೂಕಿನ ಡಿ.ಬಿ.ಕುಪ್ಪೆಯಲ್ಲಿ ಅರ್ಜುನ ಸ್ಮಾರಕ ಉದ್ಘಾಟನೆಯಾಗಬೇಕಿತ್ತು.

ಎಚ್.ಡಿ.ಕೋಟೆ ಶಾಸಕ ಅನಿಲ್‌ ಚಿಕ್ಕಮಾದು ಅವರು ಅರ್ಜುನ ಸ್ಮಾರಕ ಉದ್ಘಾಟನೆ ದಿನದಂದೇ ಸ್ಥಳೀಯರ ಜೊತೆ ಆನೆ-ಮಾನವ ಸಂಘರ್ಷ ಕುರಿತು ಚರ್ಚೆ ನಡೆಸುವಂತೆ ಸಚಿವ ಈಶ್ವರ್‌ ಖಂಡ್ರೆಗೆ ಮನವಿ ಮಾಡಿದ್ದರು.

ಈ ದಿನ ಚರ್ಚೆ ಬೇಡ ಎಂದು ಈಶ್ವರ್‌ ಖಂಡ್ರೆ ಹೇಳಿದ್ದರು. ಆದರೆ ಸಂವಾದ ಹಾಗೂ ಉದ್ಘಾಟನೆ ಒಂದೇ ದಿನ ನಡೆಯುವಂತೆ ಅನಿಲ್‌ ಚಿಕ್ಕಮಾದು ಒತ್ತಡ ಹಾಕಿದ್ದಾರೆ.

ಈ ಹಿನ್ನೆಲೆಯಲ್ಲಿ ಶಾಸಕ ಅನಿಲ್‌ ಚಿಕ್ಕಮಾದು ಒತ್ತಡಕ್ಕೆ ಮಣಿದು ಅರ್ಜುನ ಸ್ಮಾರಕ ಉದ್ಘಾಟನೆ ಕಾರ್ಯಕ್ರಮ ಮುಂದೂಡಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

1 hour ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

5 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

5 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

5 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

5 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

6 hours ago