ಮೈಸೂರು

ಅಯೋಧ್ಯೆಯಲ್ಲಿ ಮತ್ತೊಂದು ರಾಮಲಲ್ಲಾ ವಿಗ್ರಹ ಕೆತ್ತಿದ ಅರುಣ್‌ ಯೋಗಿರಾಜ್‌

ಅಯೋಧ್ಯೆ: ಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಗೆ ರಾಮಲಲ್ಲಾನ ವಿಗ್ರಹ ಕೆತ್ತುವ ಮೂಲಕ ಖ್ಯಾತಿಯನ್ನು ಗಳಿಸಿದ್ದ ಮೈಸೂರು ಮೂಲದ ಕಲಾವಿದ ಅರುಣ್‌ ಯೋಗಿರಾಜ್‌ ಮತ್ತೊಂದು ರಾಮಲಲ್ಲಾ ವಿಗ್ರಹವನ್ನು ಕೆತ್ತಿದ್ದನ್ನು ಸಾಮಾಜಿಕ ಜಾಲತಾಣದಲ್ಲಿ ಫೋಟೊ ಹಂಚಿಕೊಳ್ಳುವ ಮೂಲಕ ತಿಳಿಸಿದ್ದಾರೆ.

ರಾಮಲಲ್ಲಾ ವಿಗ್ರಹ ಆಯ್ಕೆಯಾದ ಬಳಿಕ ಇದ್ದ ಸಮಯದಲ್ಲಿ ನಾನು ಈ ಪುಟ್ಟ ರಾಮಲಲ್ಲಾ ವಿಗ್ರಹವನ್ನು ಕೆತ್ತಿದೆ ಎಂದು ಅರುಣ್‌ ಯೋಗಿರಾಜ್‌ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡು ಫೋಟೊ ಹಂಚಿಕೊಂಡಿದ್ದಾರೆ.

andolana

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

8 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

8 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

8 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

8 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

8 hours ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

8 hours ago