ಮೈಸೂರು : ಮೈಸೂರಿನೆಲ್ಲೆಡೆ ಎಲ್ಲಾ ಹೋಟೆಲ್ ಗಳು ಭರ್ತಿ ಆಗಿದೆ. ಹೊರಗಿನಿಂದ ಬಂದಂತಹ ಪ್ರವಾಸಿಗರು ಉಳಿದುಕೊಳ್ಳಲು ಕಷ್ಟ ಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಈ ಬಾರಿ ನಡೆದ ಅದ್ದೂರಿ ದಸರಾ ನಂತರ ಮತ್ತೊಮ್ಮೆ ನಗರದ ಎಲ್ಲಾ ರಸ್ತೆಗಳು ಜನ ಜಂಗುಳಿಯಿಂದ ಕೂಡಿದ್ದು ವ್ಯಾಪಾರಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.
ನಾಳೆ ಸೂರ್ಯಗ್ರಹಣ ಹಿನ್ನೆಲೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ನಾಳೆ ಮಧ್ಯಾಹ್ನ 1 ಗಂಟೆ ಬಳಿಕ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ ಎಂದು ಚಾಮುಂಡೇಶ್ವರಿ ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ. ವಿಶೇಷವಾಗಿ ನಾಳೆ ಸೂರ್ಯಗ್ರಹಣದ ಸಂದರ್ಭದಲ್ಲಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಲಿದೆ.
ಜಗತ್ತಿನೆಲ್ಲೆಡೆ ಮನೆ ಮನೆಯಲ್ಲಿ ದೀಪಾವಳಿ ಸಂಭ್ರಮ ರಂಗೇರಲಿದ್ದು ಎರಡು ವರ್ಷದ ಬಳಿಕ ಹಬ್ಬವನ್ನು ಆಚರಿಸುತ್ತಿದ್ದಾರೆ. ದೀಪಾವಳಿ ಸಾಲಿನಲ್ಲಿ ಸಾಲು ಸಾಲು ಸರ್ಕಾರಿ ರಜೆ ಇದ್ದು, ಸಾಂಸ್ಕೃತಿಕ ನಗರಿ ಮೈಸೂರಿನೆಡೆಗೆ ಪ್ರವಾಸಿಗರ ದಂಡೇ ಹರಿದುಬಂದಿದೆ.
ಮೈಸೂರಿನತ್ತ ಪ್ರವಾಸಿಗರು ದೌಡಾಯಿಸಿದ್ದು ,ಮೈಸೂರಿನ ಪ್ರಮುಖ ಪ್ರವಾಸಿ ತಾಣಗಳಗಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಜಮಾಯಿಸಿದ್ದಾರೆ. ಪ್ರವಾಸಿಗರಿಂದ ಮೈಸೂರಿನ ಪ್ರವಾಸಿ ತಾಣಗಳು ತುಂಬಿ ತುಳುಕಾಡುತ್ತಿದೆ.
ಹದಿನೇಳನೇ ಬಾರಿಗೆ ರಾಜ್ಯದ ಬಜೆಟ್ ಮಂಡಿಸುವ ಮೂಲಕ ದಾಖಲೆ ಬರೆದಿರುವ ವಿತ್ತ ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅದರ…
ಪಕ್ಷಕ್ಕೆ ಬಹುಮತ ಬಂದರೆ ಸಿಎಂ, ಬರದಿದ್ದರೆ ಪ್ರತಿಪಕ್ಷ ನಾಯಕರಾಗುವ ಪ್ರಭಾವಿ ವ್ಯಕ್ತಿ ವೇಗವಾಗಿ ಸಾಗುತ್ತಿದ್ದ ಜೀಪು ಸಂಗನಕಲ್ಲು ಕ್ರಾಸ್ ಬಳಿ…
ನವೀನ್ ಡಿಸೋಜ ೨೦೨೨ರಲ್ಲಿ ಕೆ.ನಿಡುಗಣೆ ಗ್ರಾಮದಲ್ಲಿ ನಿರ್ಮಾಣವಾದ ಗೋಶಾಲೆ ಅಭಿವೃದ್ಧಿಗೆ ಸರ್ಕಾರಕ್ಕೆ ಪ್ರಸ್ತಾವನೆ ಮತ್ತಷ್ಟು ಜಾನವಾರುಗಳಿಗೆ ಆಶ್ರಯ ಒದಗಿಸಲು ಚಿಂತನೆ …
ಮಾಗಳಿ ರಾಮೇಗೌಡ ಬೆಟ್ಟದಪುರ: ಕೇವಲ ೬೦ ದಿನಗಳಲ್ಲಿ ಉತ್ಪಲ ಕಂಪೆನಿಯ ತೃಪ್ತಿ ತಳಿಯ ಕಲ್ಲಂಗಡಿ ಹಣ್ಣನ್ನು ಬೆಳೆದು ಒಂದೂವರೆ ಲಕ್ಷ…
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ವಯಸ್ಸಾದವರು ಈ ಶಾಲೆಯನ್ನು ನೋಡಿದರೆ, ತಮ್ಮ ಬಾಲ್ಯದ ನೆನಪುಗಳಿಗೆ ರೆಕ್ಕೆಪುಕ್ಕ…
ಕೆ.ಬಿ.ರಮೇಶನಾಯಕ ಯಾತ್ರಾಸ್ಥಳ ಚಾಮುಂಡಿಬೆಟ್ಟ, ಅಲ್ಪಸಂಖ್ಯಾತರು ಹೆಚ್ಚಿರುವ ಬಡೇಮಕಾನ್‌ನಲ್ಲಿ ಶೀಘ್ರ ಆರಂಭ ಮೈಸೂರು: ನಗರ ಪ್ರದೇಶದ ಜನರಿಗೆ ಸ್ಥಳೀಯವಾಗಿ ಚಿಕಿತ್ಸೆ ದೊರೆಯುವಂತೆ…