ಮೈಸೂರು

ಮೈಸೂರಿನತ್ತ ಪ್ರವಾಸಿಗರ ದಂಡು : ನಾಳೆ ಚಾಮುಂಡಿ ಬೆಟ್ಟಕ್ಕೆ ಪ್ರವಾಸಿಗರ ನಿರ್ಬಂಧ

ಮೈಸೂರು : ಮೈಸೂರಿನೆಲ್ಲೆಡೆ ಎಲ್ಲಾ ಹೋಟೆಲ್ ಗಳು ಭರ್ತಿ ಆಗಿದೆ. ಹೊರಗಿನಿಂದ ಬಂದಂತಹ ಪ್ರವಾಸಿಗರು ಉಳಿದುಕೊಳ್ಳಲು ಕಷ್ಟ ಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಈ ಬಾರಿ ನಡೆದ ಅದ್ದೂರಿ ದಸರಾ ನಂತರ ಮತ್ತೊಮ್ಮೆ ನಗರದ ಎಲ್ಲಾ ರಸ್ತೆಗಳು ಜನ ಜಂಗುಳಿಯಿಂದ  ಕೂಡಿದ್ದು ವ್ಯಾಪಾರಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.

 ನಾಳೆ ಸೂರ್ಯಗ್ರಹಣ ಹಿನ್ನೆಲೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ನಾಳೆ ಮಧ್ಯಾಹ್ನ 1 ಗಂಟೆ ಬಳಿಕ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ ಎಂದು ಚಾಮುಂಡೇಶ್ವರಿ ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ. ವಿಶೇಷವಾಗಿ ನಾಳೆ ಸೂರ್ಯಗ್ರಹಣದ ಸಂದರ್ಭದಲ್ಲಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಲಿದೆ.

ಜಗತ್ತಿನೆಲ್ಲೆಡೆ ಮನೆ ಮನೆಯಲ್ಲಿ ದೀಪಾವಳಿ ಸಂಭ್ರಮ ರಂಗೇರಲಿದ್ದು ಎರಡು ವರ್ಷದ ಬಳಿಕ ಹಬ್ಬವನ್ನು  ಆಚರಿಸುತ್ತಿದ್ದಾರೆ. ದೀಪಾವಳಿ ಸಾಲಿನಲ್ಲಿ ಸಾಲು ಸಾಲು ಸರ್ಕಾರಿ ರಜೆ ಇದ್ದು,  ಸಾಂಸ್ಕೃತಿಕ ನಗರಿ ಮೈಸೂರಿನೆಡೆಗೆ ಪ್ರವಾಸಿಗರ ದಂಡೇ ಹರಿದುಬಂದಿದೆ.

 

 

ಮೈಸೂರಿನತ್ತ ಪ್ರವಾಸಿಗರು ದೌಡಾಯಿಸಿದ್ದು ,ಮೈಸೂರಿನ ಪ್ರಮುಖ ಪ್ರವಾಸಿ ತಾಣಗಳಗಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಜಮಾಯಿಸಿದ್ದಾರೆ. ಪ್ರವಾಸಿಗರಿಂದ ಮೈಸೂರಿನ ಪ್ರವಾಸಿ ತಾಣಗಳು ತುಂಬಿ ತುಳುಕಾಡುತ್ತಿದೆ.

andolana

Recent Posts

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

4 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

4 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

4 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

4 hours ago

ಪರಿಸರ ಸ್ನೇಹಿ ಸಮಾಜ ಮನೆಯಿಂದಲೇ ಆರಂಭವಾಗಲಿ

ಲೀಲಾ ಶಿವಕುಮಾರ್, ಪರಿಸರವಾದಿ ಸ್ವಚ್ಛ ನಗರಿ ಮೈಸೂರು ಮಾತ್ರವಲ್ಲ, ಇಡೀ ದೇಶವೇ ಇಂದು ಕಸದ ಸಮಸ್ಯೆಯನ್ನು ಎದುರಿಸುತ್ತಿದೆ. ರಸ್ತೆ, ಬಡಾವಣೆ,…

4 hours ago

ಮತ್ತೊಮ್ಮೆ ನ್ಯಾಯಾಲಯದತ್ತ ಮಲ್ಟಿಪ್ಲೆಕ್ಸ್ ಸಂಘಟನೆ, ಇತರರು

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಚಿತ್ರಮಂದಿರಗಳಲ್ಲಿ ಪ್ರವೇಶ ದರ ಗರಿಷ್ಟ ಮೊತ್ತ ೨೦೦ ರೂ. ಅಸಾಧ್ಯವೇ? ಕನ್ನಡ ಚಿತ್ರರಂಗ ಮತ್ತು…

5 hours ago