Mysore
19
clear sky

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ಅಶೋಕಪುರಂ ರೈಲು ನಿಲ್ದಾಣ ಅಭಿವೃದ್ಧಿ ಪರಿಶೀಲನೆ

ಮೈಸೂರು: ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅರವಿಂದ್‌ ಶ್ರೀವಾತ್ಸವ ಇಂದು(ಅ.24)ಅಶೋಕಪುರಂ ರೈಲು ನಿಲ್ದಾಣದ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದರು.

ನಿರ್ಮಾಣ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ. ಜೊತೆಗೆ ಪ್ರಯಾಣಿಕರಿಗೆ ಅಗತ್ಯ ಮೂಲ ಸೌಕರ್ಯಗಳು ಬೇಗನೆ ತಲುಪಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.

ಈ ವೇಳೆ ಮುಖ್ಯ ವಾಣಿಜ್ಯ ವ್ಯವಸ್ಥಾಪಕ ಎಸ್‌.ಪಿ ಶಾಸ್ತ್ರಿ, ವಿಭಾಗೀಯ ವ್ಯವಸ್ಥಾಪಕಿ ಶಿಲ್ಪ ಅಗರವಾಲ್‌, ಮಂಜುನಾಥ್‌ ಕನಮಡಿ ಹಾಜರಿದ್ದರು.

Tags:
error: Content is protected !!