ಮೈಸೂರು: ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅರವಿಂದ್ ಶ್ರೀವಾತ್ಸವ ಇಂದು(ಅ.24)ಅಶೋಕಪುರಂ ರೈಲು ನಿಲ್ದಾಣದ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದರು.
ನಿರ್ಮಾಣ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ. ಜೊತೆಗೆ ಪ್ರಯಾಣಿಕರಿಗೆ ಅಗತ್ಯ ಮೂಲ ಸೌಕರ್ಯಗಳು ಬೇಗನೆ ತಲುಪಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.
ಈ ವೇಳೆ ಮುಖ್ಯ ವಾಣಿಜ್ಯ ವ್ಯವಸ್ಥಾಪಕ ಎಸ್.ಪಿ ಶಾಸ್ತ್ರಿ, ವಿಭಾಗೀಯ ವ್ಯವಸ್ಥಾಪಕಿ ಶಿಲ್ಪ ಅಗರವಾಲ್, ಮಂಜುನಾಥ್ ಕನಮಡಿ ಹಾಜರಿದ್ದರು.
ಮೈಸೂರು: ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ದೇವಿಯ ಕೃಪೆ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿನಮ್ರ ಮಾತುಗಳನ್ನಾಡಿದ್ದಾರೆ. “ದಸರಾ…
ಪ್ರಕೃತಿಯೊಂದಿಗೆ ನಂಟನ್ನು ನೆನಪಿಸುವ ಒಂದು ಸುಂದರ ಪಯಣ. 15 ಎಕರೆ ವಿಸ್ತೀರ್ಣ, 70 ಸಸ್ಯಶಾಸ್ತ್ರೀಯ ಜಾತಿಯ 327ಕ್ಕೂ ಹೆಚ್ಚಿನ ವೈವಿಧ್ಯಮಯ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…
ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…
ಅನ್ನ ಬೆಂದಿದೆಯೋ ಇಲ್ಲವೋ ಎಂಬುದನ್ನುಪರೀಕ್ಷಿಸಲು ಪಾತ್ರೆಯ ಅನ್ನವನ್ನು ಮುಟ್ಟಿ ನೋಡಬೇಕಿಲ್ಲ. ಒಂದು ಅಗುಳನ್ನು ಪರೀಕ್ಷಿಸಿದರೆ ಸಾಕು. ಅಂತೆಯೇ ಮೈಸೂರಿನಲ್ಲಿ ಸಂಚಾರ…