ಮೈಸೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಹೊಸ ವಿನ್ಯಾಸದ ಕರ್ನಾಟಕ ಸಾರಿಗೆ ‘ಅಶ್ವಮೇಧ ಕ್ಲಾಸಿಕ್’ ಬಸ್ಸುಗಳ ಲೋಕಾರ್ಪಣೆ ಸಮಾರಂಭವನ್ನು ಮಾ.02 ರಂದು ಬೆಳಗ್ಗೆ 11 ಗಂಟೆಗೆ ಮೈಸೂರು ಅರಮನೆಯ ಕೋಟೆ ಅಂಜನೇಯಸ್ವಾಮಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಬಗ್ಗೆ ಮೈಸೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯ ಮೂಲಕ ತಿಳಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ. ಮಹಾದೇವಪ್ಪ ರವರು ಬಸ್ ಸೇವೆಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.
ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು…
ದೇಶಕ್ಕೇ ಮಾದರಿಯಾಗಿರುವ ಮೈಸೂರನ್ನು ನಿರ್ಮಿಸಿದ ಮೈಸೂರು ಸಂಸ್ಥಾನದ ಮಹಾರಾಜರುಗಳು ಅನುಸರಿಸಿದ ಯೋಜನೆಗಳ ಮಾದರಿಯಲ್ಲೇ, ಗ್ರೇಟರ್ ಮೈಸೂರನ್ನು ನಿರ್ಮಾಣ ಮಾಡಬೇಕು ಎಂದು…
ಪ್ರತಿನಿತ್ಯ ನಗರದ ವಿವಿಧ ವೃತ್ತಗಳ ಸಿಗ್ನಲ್ ಬಳಿ ಕಾಯುವ ವಾಹನ ಸವಾರರು ೧೦೦ ಸೆಕೆಂಡಿಗಿಂತಲೂ ಹೆಚ್ಚು ಕಾಲ ನಿಂತರೆ ನಮ್ಮ…
ಮೈಸೂರು ನಗರದ ಸುತ್ತಮುತ್ತ ಇರುವ ವಿವಿಧ ದೇವಾಲಯಗಳನ್ನು ನಿರ್ವಹಿಸುತ್ತಿರುವ ಟ್ರಸ್ಟ್‌ಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಹುಂಡಿಯ ಹಣ ಹಾಗೂ ಭಕ್ತರು ನೀಡುವ…
ಕೆಟ್ಟು ೨-೩ ತಿಂಗಳಾದರೂ ದುರಸ್ತಿ ಭಾಗ್ಯವಿಲ್ಲ; ಬೇಗ ರಿಪೇರಿ ಮಾಡಿಸಲು ನಾಗರಿಕರ ಆಗ್ರಹ ಚಾಮರಾಜನಗರ: ನಗರದಲ್ಲಿ ನೈರ್ಮಲ್ಯ ಕಾಪಾಡಲು ನಗರಸಭೆಯು…
ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗವು ಆಯೋಜಿಸಿರುವ ವಿಶೇಷ ರಿಯಾಯಿತಿ ಪುಸ್ತಕ ಮಾರಾಟಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…